March 5, 2025 by info@rajasdigital.com ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಅವರನ್ನು ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಡಿ.ರೂಪ ಅವರು ಈ ವರೆಗೂ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿದ್ದರು.