Tuesday, June 24

ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಪ್ರಮಾಣವಚನ

ಕೆನಡಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಜನವರಿಯಲ್ಲಿ ರಾಜೀನಾಮೆ ಘೋಷಿಸಿದ್ದಜಸ್ಟಿನ್ ಟ್ರುಡೊ ಅವರ ಸ್ಥಾನವನ್ನು ಮಾರ್ಕ್ ಕಾರ್ನಿ ತುಂಬಿದ್ದಾರೆ.