September 14, 2024 by info@rajasdigital.com ಗಾಂಧಿನಗರ: ಗುಜರಾತ್ನ ಮೆಶ್ವೋ ನದಿಯಲ್ಲಿ ಇಂದು ಹೃದಯ ವಿದ್ರಾವಕ ಘಟನೆಯಲ್ಲಿ 8 ಮಂದಿ ಜಲಸಮಾಧಿಯಾಗಿದ್ದಾರೆ. ಶುಕ್ರವಾರ ಸಂಜೆ ಸ್ನಾನಕ್ಕೆಂದು ನದಿಗೆ ಇಳಿದಿದ್ದ ಜನರ ಪೈಕಿ 8 ಮಂದಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ವಾಸ್ನಾ ಸೊಗ್ತಿ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ಗುರುತಿಸಲಾಗಿದೆ.