Sunday, June 22

10 ಜಿಲ್ಲಾ ಬಿಜೆಪಿ ಘಟಕಗಳಿಗೆ ಹೊಸ ಜಿಲ್ಲಾಧ್ಯಕ್ಷರ ನೇಮಕ

ಬೆಂಗಳೂರ: ರಾಜ್ಯದ ವಿವಿಧ ಜಿಲ್ಲೆಗಳ ಘಟಕಗಳಿಗೆ ಬಿಜೆಪಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. 10 ಜಿಲ್ಲಾ ಘಟಕಗಳಿಗೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ. ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ:

  • ಮೈಸೂರು ಗ್ರಾಮಾಂತರ – ಕೆಎನ್‌ ಸುಬ್ಬಣ್ಣ.
  • ಹಾಸನ – ಸಿದ್ದೇಶ್‌ ನಾಗೇಂದ್ರ.
  • ಕೊಡಗು – ರವಿ ಕಾಳಪ್ಪ
  • ಉಡುಪಿ – ಕುತ್ಯಾರು ನವೀನ್ ಶೆಟ್ಟಿ
  • ದಾವಣಗೆರೆ – ಎನ್‌ ರಾಜಶೇಖರ
  • ಹಾವೇರಿ – ವಿರೂಪಾಕ್ಷಪ್ಪ ಬಳ್ಳಾರಿ
  • ಚಿತ್ರದುರ್ಗ – ಕೆ.ಟಿ. ಕುಮಾರಸ್ವಾಮಿ
  • ತುಮಕೂರು – ಎಚ್.ಎಸ್. ರವಿಕುಮಾರ್
  • ಮಧುಗಿರಿ – ಚಿದಾನಂದ ಗೌಡ
  • ಚಿಕ್ಕಬಳ್ಳಾಪುರ – ಎಸ್‌.ವಿ. ರಾಮಚಂದ್ರ ಗೌಡ