Thursday, January 29

69ನೇ ಕನ್ನಡ ರಾಜ್ಯೋತ್ಸವ; ಅದ್ಧೂರಿ ವೈಭವ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ವರ್ಣರಂಜಿತ ಕಾರ್ಯಕ್ರಮದಲ್ಲಿ 69 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದ್ವಜಾರೋಹಣ ನೆರವೇರಿಸಿ, ಶಾಲ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಮಾತನಾಡಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಾಲಾ ಮತ್ತು ಪ್ರೌಡ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಮುಖ್ಯ ಅತಿಥಿಗಳಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು.