ಸೂಪರ್‌ಸ್ಟಾರ್ ರಜನಿಕಾಂತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಚೆನ್ನೈ: ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜಿನಿಕಾಂತ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೋಮವಾರ ಅವರನ್ಬು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೊಟ್ಟೆ ನೋವು ಕಾಣಿಸಿಕೊಂಡು ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.