
ಬ್ರೆಜಿಲ್ ವಿಮಾನ ದುರಂತ; 62 ಮಂದಿ ಸಾವು; ವಿಮಾನ ಪತನದ ವೀಡಿಯೋ ವೈರಲ್
ಸಾವೊ ಪೌಲೋ: ಬ್ರೆಜಿಲ್‌ನ ಸಾವೊ ಪಾಲೊ ಬಳಿ ಟರ್ಬೊಪ್ರೊಪ್ ವಿಮಾನ ಪತನಗೊಂಡಿದ್ದು ಅದರಲ್ಲಿದ್ದ ಸಿಬ್ಬಂದಿ ಹಾಗೂ ಪ್ರಯಾಣಿಕರು ಸೇರಿ 62 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಈ ದುರಂತ ಸಂಭವಿಸಿದೆ.The crash occurred in the Capela neighborhood in Vinhedo (San Paulo). According to the Sao Paulo Fire Department, seven teams are on site.
Initial information is that it was a twin-engine passenger plane, model ATR-72, that left Cascavel bound for Guarulhos. According to the… pic.twitter.com/B1mlKXTwEG— Sputnik (@SputnikInt) August 9, 2024
ಕ್ಯಾಸ್ಕಾವೆಲ್‌ನಿಂದ ಸಾವೊ ಪೌಲೋನತ್ತ ಈ ವಿಮಾನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಸಾವೊ ಪಾಲೊದಿಂದ ಸುಮಾರು 50 ಮೈಲು ದೂರದಲ್ಲಿರುವ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ. ಬಾನೆತ್ತರದಲ್ಲಿ ವಿಮಾನ ಪತನಗೊಂಡ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.The crash occurred in the Capela neighbo...




