
ಮತ್ತೆ ಜಾತಿ ಗಣತಿ: ಈಗಾಗಲೇ ಖರ್ಚು ಮಾಡಿರುವ 160 ಕೋಟಿ ರೂ ವ್ಯರ್ಥ? ವಿಜಯೇಂದ್ರ ಪ್ರಶ್ನೆ
ಬೆಂಗಳೂರು: ರಾಜ್ಯ ರಾಜಕಾರಣ ಇದೀಗ ಮತ್ತೆ ಜಾತಿ ಗಣತಿ ಜಟಾಪಟಿಗೆ ಸಾಕ್ಷಿಯಾಗುತ್ತಿದೆ. ಈ ವಿಚಾರದಲ್ಲಿ ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಡೆಯನ್ನು ಪ್ರತಿಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯದಿಂದ ಬಿಕ್ಕಟ್ಟಿಗೆ ಸಿಲುಕಿದಾಗಲೆಲ್ಲಾ, ಜಾತಿ ಜನಗಣತಿಯನ್ನು ಪ್ರಸ್ತಾಪಿಸುತ್ತದೆ ಅದು ಸಾಮಾಜಿಕ ಕಾಳಜಿಯಿಂದಲ್ಲ, ಬದಲಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸದಾ ಸಂಚು ರೂಪಿಸುತ್ತಿರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.
<blockquote class="twitter-tweet" data-media-max-width="560"><p lang="kn" dir="ltr">ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯದಿಂದ ಬಿಕ್ಕಟ್ಟಿಗೆ ಸಿಲುಕಿದಾಗಲೆಲ್ಲಾ, ಜಾತಿ ಜನಗಣತಿಯನ್ನು ಪ್ರಸ್ತಾಪಿಸುತ್ತದೆ ಅದು ಸಾಮಾಜಿಕ ಕಾಳಜಿಯಿಂದಲ್ಲ, ಬದಲಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸದಾ ಸಂಚು ರೂಪಿಸುತ್ತಿರುತ್ತದೆ. <br><br>ಬೆಂಗಳೂರಿನ ದುರಂತದ ಕಾಲ್ತುಳಿತದ 11 ಅಮಾಯಕರ ಸಾವುಗಳಿಗೆ ರಾ...









