
4 ರಾಜ್ಯಗಳನ್ನು ಗುರಿಯಾಗಿಸಿ ಡ್ರೋನ್ ದಾಳಿಗೆ ಯತ್ನಿಸಿರುವ ಪಾಕಿಸ್ತಾನಕ್ಕೆ ಭಾರತದ ಸೇನೆ ಪ್ರತ್ಯುತ್ತರ
ಜಮ್ಮು: ಉಗ್ರರ ಪೋಷಕ ದೇಶಬ್ ಪಾಕಿಸ್ತಾನ ಮತ್ತೆ ತನ್ನ ಕಿತಾಪತಿ ಮಿಂದುವರಿಸಿದೆ. ನಾಲ್ಕು ರಾಜ್ಯಗಳನ್ನು ಗುರಿಯಾಗಿಸಿ ಶುಕ್ರವಾರ ರಾತ್ರಿ ಡ್ರೋನ್ ದಾಳಿಗೆ ಯತ್ನಿಸಿರುವ ಪಾಕಿಸ್ತಾನಕ್ಕೆ ಭಾರತದ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.ಜಮ್ಮು-ಕಶ್ಮೀರ, ರಾಜಸ್ತಾನ, ಪಂಜಾಬ್ ರಾಜ್ಯಗಳ ಹಲವು ನಗರಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋನ್ ದಾಳಿ ಕೈಗೊಂಡಿದೆ. ಆದರೆ ಭಾರತದ ಸೇನೆ ಪಾಕಿಸ್ತಾನದ ನೂರಾರು ಡ್ರೋನ್ ಗಳನ್ನೂ ಹೊಡೆದುರುಳಿಸಿದೆ. ಶುಕ್ರವಾರ ಸಂಜೆ ದಕ್ಷಿಣ ಕಾಶ್ಮೀರದ ಶ್ರೀನಗರ ವಿಮಾನ ನಿಲ್ದಾಣ ಮತ್ತು ಆವಂತಿಪೋರಾ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ಡ್ರೋನ್ ದಾಳಿಯನ್ನು ವಿಫಲಗೊಳಿಸಲಾಯಿತು ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
चार पाकिस्तानी हेलीकाप्टरभारत क़े भुज में बरसा रहे थे बम...भारत ने एक ही हमले में चारों को किया स्वाहा 🔥भारतीय सेना जिंदाबाद #IndianArmy✊ pic.twitter.com/0IW9IbUAk9— Deepak Sharma (@SonOfBharat7) May 9, 2025ಬಾರಾಮುಲ್ಲಾದಿಂದ ಭುಜ್‌ವರೆಗಿನ ಅಂತರರಾಷ್ಟ್ರೀಯ ಗಡಿ ...







