
ಕರ್ನಲ್ ಸೋಫಿಯಾ ಖುರೇಷಿ ವಿರುದ್ಧದ ಹೇಳಿ ಆರೋಪ: ವಿಜಯ್ ಶಾಗೆ ಬಿಜೆಪಿ ಸಮನ್ಸ್
ಭೋಪಾಲ್: ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ದೇಶಾದ್ಯಂತ ವಿವಾದವನ್ನು ಹುಟ್ಟುಹಾಕಿದ ಮಧ್ಯಪ್ರದೇಶದ ಬುಡಕಟ್ಟು ವ್ಯವಹಾರಗಳ ಸಚಿವ ಕುನ್ವರ್ ವಿಜಯ್ ಶಾ ಅವರಿಗೆ ರಾಜ್ಯ ಬಿಜೆಪಿ ಮುಖ್ಯಸ್ಥ ವಿ. ಡಿ. ಶರ್ಮಾ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಪಕ್ಷದ ಕಚೇರಿಗೆ ಸಚಿವರನ್ನು ಕರೆಸಿಕೊಂಡು ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಕ್ಷಮೆಯಾಚಿಸುವಂತೆ ತಾಕೀತು ಮಾಡಿದ್ದಾರೆ.ಇದೇ ವೇಳೆ, ತಮ್ಮ ಹೇಳಿಕೆಗಳನ್ನು ಸಂದರ್ಭದಿಂದ ಹೊರತೆಗೆದು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಸಚಿವ ಕುನ್ವರ್ ವಿಜಯ್ ಶಾ ಸ್ಪಷ್ಟೀಕರಣ ನೀಡಿದ್ದಾರೆ.ಕರ್ನಲ್ ಸೋಫಿಯಾ ಖುರೇಷಿ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ ಮತ್ತು ಅವರ ಬಗ್ಗೆ ಅವರಿಗೆ ಅಪಾರ ಗೌರವವಿದೆ ಎಂದು ಹೇಳುವ ಮೂಲಕ ಅವರು ಕ್ಷಮೆಯಾಚಿಸಿದ್ದಾರೆ.#WATCH | Bhopal: Madhya Pradesh Minister Kunwar Vijay Shah made an objectionable remark against Colonel Sofiya Qureshi in a speech yesterday.Clarifying his remark, he says, "...Do not see my speech in a different context. I want to...









