Tuesday, September 9

Author: jpprajamani

ಪೊಲೀಸ್ ಅಧಿಕಾರಿ ಕೈ ಮಾಡಲು ಯತ್ನ? ಸಿಎಂ ಕ್ಷಮಯಾಚನೆಗೆ ವಿಜಯೇಂದ್ರ ಆಗ್ರಹ

ಪೊಲೀಸ್ ಅಧಿಕಾರಿ ಕೈ ಮಾಡಲು ಯತ್ನ? ಸಿಎಂ ಕ್ಷಮಯಾಚನೆಗೆ ವಿಜಯೇಂದ್ರ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಪೊಲೀಸ್ ಅಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ @siddaramaiah ನವರ ವಿರುದ್ಧ ಇಂದು ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಇದರಿಂದ ವಿಚಲಿತಗೊಂಡ ಮುಖ್ಯಮಂತ್ರಿಗಳು… pic.twitter.com/8xiwMbHjqV — Vijayendra Yediyurappa (@BYVijayendra) April 28, 2025 ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತ...
ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ; ವೈಭವ್ ಸೂರ್ಯವಂಶಿ ಹೊಸ ದಾಖಲೆ

ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ; ವೈಭವ್ ಸೂರ್ಯವಂಶಿ ಹೊಸ ದಾಖಲೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಸೋಮವಾರ ರಾತ್ರಿ 14 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಗಳಿಸುವ ಮೂಲಕ ತನ್ನ ಹೆಸರನ್ನು ದಾಖಲಿಸಿದಾಗ ಇಂಟರ್ನೆಟ್ ಭರಾಟೆ ಜೋರಾಗಿತ್ತು. ಈ ಹಿಂದೆ ದಾಖಲೆ ಹೊಂದಿದ್ದ ಯೂಸುಫ್ ಪಠಾಣ್ ಸೇರಿದಂತೆ ಕ್ರಿಕೆಟ್ ವಲಯದ ಎಲ್ಲರೂ ಸಾಮಾಜಿಕ ಮಾಧ್ಯಮಗಳಲ್ಲಿ ಯುವಕನ ಅದ್ಭುತ ರಾತ್ರಿಯನ್ನು ಶ್ಲಾಘಿಸಿದ್ದಾರೆ. <blockquote class="twitter-tweet" data-media-max-width="560"> <p dir="ltr" lang="en">Youngest to score a T20 1⃣0⃣0⃣ ✅ Fastest TATA IPL hundred by an Indian ✅ Second-fastest hundred in TATA IPL ✅</p> Vaibhav Suryavanshi, TAKE. A. BOW 🙇 ✨ Updates ▶ <a href="https://t.co/HvqSuGgTlN">https://t.co/HvqSuGgTlN</a><a href="https://twitter.com/hashtag/TATAIPL?src=hash&amp;ref_src=twsrc%5Etfw">#TATAIPL</a> | <a href="https://twitter.com/hashtag/RRvGT?src=hash&amp;ref_s...
“ಪರೀಕ್ಷೆಗಾಗಿ ಮಾಂಗಲ್ಯ, ಜನಿವಾರ ಕಿತ್ತುಹಾಕಿ ಹಿಂದೂ ಸಂಸ್ಕೃತಿಗೆ ಧಕ್ಕೆತರುವುದು ಸರಿಯಲ್ಲ”: ಕೇಂದ್ರಕ್ಕೆ ಪದ್ಮರಾಜ್ ತರಾಟೆ

“ಪರೀಕ್ಷೆಗಾಗಿ ಮಾಂಗಲ್ಯ, ಜನಿವಾರ ಕಿತ್ತುಹಾಕಿ ಹಿಂದೂ ಸಂಸ್ಕೃತಿಗೆ ಧಕ್ಕೆತರುವುದು ಸರಿಯಲ್ಲ”: ಕೇಂದ್ರಕ್ಕೆ ಪದ್ಮರಾಜ್ ತರಾಟೆ

Focus, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: 'ಪರೀಕ್ಷೆ ನೆಪದಲ್ಲಿ ಮುತ್ತೈದೆಯರ ಮಾಂಗಲ್ಯ, ಆಸ್ತಿಕರ ಜನಿವಾರವನ್ನು ಕಿತ್ತುಹಾಕಿ ಹಿಂದೂ ಸಂಸ್ಕೃತಿಗೆ ಧಕ್ಕೆತರುವ ರೀತಿ ನಡೆದುಕೊಳ್ಳುವುದು ಸರಿಯಲ್ಲ' ಎಂದು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಪ್ರತಿಪಾದಿಸಿದ್ದಾರೆ. ರೈಲ್ವೇ ಇಲಾಖೆ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಆಕ್ಷೇಪಾರ್ಹ ನಿಯಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಸೋಮಣ್ಣ ಅವರಿಗೆ ಬಹಿರಂಗ ಪತ್ರ ಬರೆದಿರುವ ಪದ್ಮರಾಜ್, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಿಸಿಟಿವಿ ಕ್ಯಾಮೆರಾ ಕಣ್ಗಾವಲಲ್ಲಿ ನಡೆಸಲಾಗುತ್ತದೆ. ಹಾಗಿರುವಾಗ ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸುವ ನಿಯಮ ಯಾಕೆ ಎಂದು ಪ್ರಶ್ನಿಸಿದ್ದಾರೆ. ವಕೀಲರೂ ಆಗಿರುವ ಪದ್ಮರಾಜ್ ಆರ್.ಪೂಜಾರಿ ಅವರು ಮಂಗಳೂರಿನ ದಸರಾ ಖ್ಯಾತಿಯ ಕುದ್ರೋಳಿ ಗೋಕರ್ಣನಾಥ ದೇವಾಲಯದ ಕೋಶಾಧಿಕಾರಿಯೂ ಆಗಿದ್ದಾರೆ. ರೈಲ್ವೇ ಇಲಾಖೆ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಆಕ್ಷೇಪಾರ್ಹ ನಿಯಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಸೋಮಣ್ಣ ಅವರಿಗೆ ಬಹಿರಂಗ ಪತ್ರ ಬರೆದಿರುವ ಅವರು ದೇಶದಲ್ಲಿನ ಧಾರ್ಮಿಕ ಸ್ವಾತಂತ್ರ್ಯ ಬಗ್ಗೆ ...