Thursday, January 29

Focus

ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌?

ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಿದೆ. ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ. ಸಿಎಂ ಸಿದ್ದರಾಮಯ್ಯ 14 ಸೈಟು ವಾಪಸ್‌ ನೀಡಿರುವುದರಿಂದ ತಪ್ಪಾಗಿದೆ ಎಂಬುದು ಸಾಬೀತಾಗಿದೆ. ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಕ್ಕೆ ಪಡೆದಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಲಾಗಿದೆ. ಇದರಲ್ಲಿ ಅಧಿಕಾರಿಗಳ ತಪ್ಪು ಎನ್ನಲಾಗುತ್ತಿದೆ. ಆದರೆ ಇದರ ಹಿಂದೆ ಸಿಎಂ ಸಿದ್ದರಾಮಯ್ಯ ಇರುವುದನ್ನು ಮುಚ್ಚಿಹಾಕಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾ...
‘ನಮ್ಮಲ್ಲಿ ಯಾವುದೇ ಟೀಮ್‌ ಇಲ್ಲ, ವಿಜಯೇಂದ್ರ ಅವರ ವಿರುದ್ಧ ಯಾವುದೇ ದೂರು ನೀಡಿಲ್ಲ’

‘ನಮ್ಮಲ್ಲಿ ಯಾವುದೇ ಟೀಮ್‌ ಇಲ್ಲ, ವಿಜಯೇಂದ್ರ ಅವರ ವಿರುದ್ಧ ಯಾವುದೇ ದೂರು ನೀಡಿಲ್ಲ’

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಾಜಿ ಸಚಿವ ಶ್ರೀರಾಮುಲು ಅವರು ಬಿಜೆಪಿ ತ್ಯಜಿಸಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ, ಯಾವುದೇ ಟೀಮ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದಲ್ಲಿ ಗೊಂದಲ ಇರುವುದು ನಿಜ. ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಶ್ರೀರಾಮುಲು ಅವರೊಂದಿಗೆ ನಾನು ಹಾಗೂ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದೇವೆ ಎಂದವರು ತಿಳಿಸಿದರು. ನಮ್ಮಲ್ಲಿ ಯಾವುದೇ ಟೀಮ್‌ ಇಲ್ಲ. ನಾನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಯಾವುದೇ ದೂರು ನೀಡಿಲ್ಲ. ಆದರೂ ದೂರು ನೀಡಿದ್ದೇನೆ ಎಂದು ಸುಳ್ಳಾಗಿ ಪತ್ರಿಕೆಯಲ್ಲಿ ಬರೆಯಲಾಗಿದೆ. ಒಕ್ಕಲಿಗರು ಪ್ರತ್ಯೇಕವಾಗಿ ಸಭೆ ಮಾಡಿಲ್ಲ ಅಥವಾ ಗುರುತಿಸಿಕೊಂಡಿಲ್ಲ. ಇದು ಕೂಡ ಸುಳ್ಳು ಸುದ್ದಿ ಎಂದು ಅಶೋಕ್ ಸ್ಪಷ್ಟಪಡಿಸಿದರು....
ಬಿಜೆಪಿ ನಾಯಕರ ಬಗ್ಗೆ ಸಿಟ್ಟಾಗಿರುವ ರಾಮುಲು ಬಗ್ಗೆ ಕಾಂಗ್ರೆಸ್’ಗೆ ಸಾಫ್ಟ್ ಕಾರ್ನರ್

ಬಿಜೆಪಿ ನಾಯಕರ ಬಗ್ಗೆ ಸಿಟ್ಟಾಗಿರುವ ರಾಮುಲು ಬಗ್ಗೆ ಕಾಂಗ್ರೆಸ್’ಗೆ ಸಾಫ್ಟ್ ಕಾರ್ನರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಬಿಜೆಪಿ ನಾಯಕರ ಒಳಜಗಳದಿಂದ ಬೇಸತ್ತಿರುವ ಮಾಜಿ ಸಚಿವ ಶ್ರೀರಾಮುಲು ಬಗ್ಗೆ ಕಾಂಗ್ರೆಸ್ ಅನುಕಂಪ ವ್ಯಕ್ತಪಡಿಸಿದೆ. ಹಿಂದುಳಿದ ವರ್ಗದ ನಾಯಕ ಶ್ರೀರಾಮುಲು ಅವರನ್ನು ರಾಜಕೀಯವಾಗಿ ಮುಗಿಸುವ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದ ತನ್ನ ಅಧಿಕೃತ ಖಾತೆಯಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ಬಣ ಜಗಳದಿಂದ ಒಡೆದ ಮನೆಯಾಗಿರುವ ರಾಜ್ಯ ಬಿಜೆಪಿಯಲ್ಲಿ ಒಳಗೆ ಕುದಿಯುತ್ತಿರುವ ಅಸಮಧಾನದ ಒಳ ಬೇಗುದಿಯೂ ಸ್ಪೋಟಗೊಳ್ಳುವ ಅಂತಿಮ ಹಂತ ತಲುಪಿದೆ ಎಂದು ವಿಶ್ಲೇಷಿಸಿದೆ. ಮಾಜಿ ಸಚಿವರಾದ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲು ಅವರನ್ನ ತನ್ನ ಅಧಿಕಾರ ದಾಹಕ್ಕೆ ಬಳಸಿಕೊಂಡ ಬಿಜೆಪಿ ಈಗ ಉಂಡೆಲೆಯಂತೆ ಕಾಣುತ್ತಿದೆ. ದಲಿತ - ಹಿಂದುಳಿದ ವರ್ಗಗಳ ನಾಯಕರನ್ನು ಎಂದೂ ಬೆಳೆಯಲು ಬಿಡದ ಬಿಜೆಪಿ ಪಕ್ಷ 'ಆಪ್ತ ಮಿತ್ರ'ರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದೆ ಎಂದು ಕಾಂಗ್ರೆಸ್ ಗೇಲಿ ಮಾಡಿದೆ. ಇದು ಹಿಂದುಳಿದ ವರ್ಗದ ನಾಯಕ ಶ್ರೀರಾಮುಲು ಅವರನ್ನು ರಾಜಕೀಯವಾಗಿ ಮುಗಿಸುವ, ಜನಾರ್ಧನ ರೆಡ್ಡಿ ಅವರ ಬಲ ತಗ್ಗಿಸುವ, ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಸ್ವಪಕ್ಷೀಯ...
ಮೀಟರ್ ಬಡ್ಡಿ ದಂಧೆಗೆ ಕಡಿವಾಣ; ಹೊಸ ಕಾನೂನು ಜಾರಿಗೆ ಚಿಂತನೆ

ಮೀಟರ್ ಬಡ್ಡಿ ದಂಧೆಗೆ ಕಡಿವಾಣ; ಹೊಸ ಕಾನೂನು ಜಾರಿಗೆ ಚಿಂತನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಮೀಟರ್ ಬಡ್ಡಿ ದಂಧೆ ಹಾಗೂ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರದಿಂದ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಬಜೆಟ್ ಅಧಿವೇಶನದಲ್ಲೇ ಈ ಸಂಬಂಧ ವಿಧೇಯಕ ಮಂಡಿಸಲಾಗುವುದು. ರಾಜ್ಯದ ಜನರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದವರು ಭರವಸೆ ನೀಡಿದ್ದಾರೆ. ಮೀಟರ್ ಬಡ್ಡಿ ದಂಧೆ ಹಾಗೂ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರದಿಂದ ಹೊಸ ಕಾನೂನು ಜಾರಿಗೆ ತರಲಾಗುವುದು.ಬಜೆಟ್ ಅಧಿವೇಶನದಲ್ಲೇ ಈ ಸಂಬಂಧ ವಿಧೇಯಕ ಮಂಡಿಸಲಾಗುವುದು. ರಾಜ್ಯದ ಜನರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ.- @HKPatilINC pic.twitter.com/2c6XScJq1K— Karnataka Congress (@INCKarnataka) January 23, 2025...
ಟಾಲಿವುಡ್​ನ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಜೈಲು ಶಿಕ್ಷೆ?

ಟಾಲಿವುಡ್​ನ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಜೈಲು ಶಿಕ್ಷೆ?

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ಹೈದರಾಬಾದ್: ಟಾಲಿವುಡ್​ನ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಚೆಕ್ ಬೌನ್ಸ್​ ಪ್ರಕರಣದಲ್ಲಿ ದಂಡ/ ಜೈಲು ಶಿಕ್ಷೆ ಪ್ರಕಟವಾಗಿದೆ. ಮುಂಬೈನ ಸ್ಥಳೀಯ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ ಎನ್ನಲಾಗಿದೆ. 2018ರಲ್ಲಿ ಮುಂಬೈನಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ಧ ಮಹೇಶ್ಚಂದ್ರ ಮಿಶ್ರಾ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಕಳೆದ ಏಳು ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿತ್ತು. ಇದೀಗ ರಾಮ್ ಗೋಪಾಲ್ ವರ್ಮಾವಿರುದ್ಧ ಕೋರ್ಟ್ ತೀರ್ಪು ಪ್ರಕಟಿಸಿದೆ. ಜ.21ರಂದು ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ದೂರುದಾರರಿಗೆ ಮೂರು ತಿಂಗಳಲ್ಲಿ 3.72 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ. ಮೊತ್ತ ಪಾವತಿಸಲು ವಿಫಲವಾದಲ್ಲಿ 3 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ಘಟನೆ ಏನು?...
ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ, ಬಿಜೆಪಿಯಿಂದ ಮತ್ತೆ ಹೋರಾಟ

ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ, ಬಿಜೆಪಿಯಿಂದ ಮತ್ತೆ ಹೋರಾಟ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌? ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಿದೆ. ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ. ಸಿಎಂ ಸಿದ್ದರಾಮಯ್ಯ 14 ಸೈಟು ವಾಪಸ್‌ ನೀಡಿರುವುದರಿಂದ ತಪ್ಪಾಗಿದೆ ಎಂಬುದು ಸಾಬೀತಾಗಿದೆ. ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಕ್ಕೆ ಪಡೆದಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಲಾಗಿದೆ. ಇದರಲ್ಲಿ ಅಧಿಕಾರಿಗಳ ತಪ್ಪು ಎನ್ನಲಾಗುತ್ತಿದೆ. ಆದರೆ ಇದರ ಹಿಂದೆ ಸಿಎಂ ಸಿದ್ದರಾಮಯ್ಯ ಇರ...
‘ಯಾವ ಪ್ರಶಸ್ತಿಯೂ ಬೇಡ’; ರಾಜ್ಯ ಪ್ರಶಸ್ತಿ ನಿರಾಕರಿಸಿದ ಕಿಚ್ಚ

‘ಯಾವ ಪ್ರಶಸ್ತಿಯೂ ಬೇಡ’; ರಾಜ್ಯ ಪ್ರಶಸ್ತಿ ನಿರಾಕರಿಸಿದ ಕಿಚ್ಚ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿಯನ್ನು ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ‘ಪೈಲ್ವಾನ್’ ಸಿನಿಮಾದಲ್ಲಿನ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ಘೋಷಿಸಲಾಗಿದೆ. ಆದರೆ ಈ ಪುರಸ್ಕಾರವನ್ನು ತಾವು ಸ್ವೀಕರಿಸುವುದಿಲ್ಲ ಎಂದು ಸುದೀಪ್ ಹೇಳಿಕೊಂಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ 'X'ನಲ್ಲಿ ಕಿಚ್ಚ ಸುದೀಪ್ ಹಾಕಿರುವ ಪೋಸ್ಟ್ ಗಮನಸೆಳೆದಿದೆ. 'ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆಯುವುದು ನಿಜಕ್ಕೂ ಒಂದು ಸೌಭಾಗ್ಯ, ಮತ್ತು ಈ ಗೌರವಕ್ಕಾಗಿ ನಾನು ತೀರ್ಪುಗಾರರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಆದಾಗ್ಯೂ , ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆಯುವುದನ್ನು ನಿಲ್ಲಿಸುವ ನಿರ್ಧಾರ ಮಾಡಿಕೊಂಡಿದ್ದೇನೆ ಎಂದು ನಾನು ತಿಳಿಸಲೇಬೇಕು. ವಿವಿಧ ವೈಯಕ್ತಿಕ ಕಾರಣಗಳಿಗಾಗಿ ಈ ನಿರ್ಧಾರವನ್ನು ಕೈಗೊಂಡಿದ್ದೇನೆ. ತಮ್ಮ ಕಲೆಯಲ್ಲಿ ತಮ್ಮ ಹೃದಯವನ್ನು ಹರಿಸಿದ ಅನೇಕ ಅರ್ಹ ನಟರಿದ್ದಾರೆ. ನಾನು ಬಯಸುವುದಕ್ಕಿಂತ ಹೆಚ್ಚು. ಅವರಲ್ಲಿ ಒಬ್ಬರು ಅದನ್ನು ಪಡೆಯುವುದನ್ನು ನೋಡುವುದು ನನಗೆ ಇನ್ನಷ್ಟು ಸಂತೋಷವನ್ನು ನೀಡು...
2019ರ ರಾಜ್ಯ ಸಿನಿಮಾ ಪ್ರಶಸ್ತಿ ಪ್ರಕಟ: ಸುದೀಪ್ ಅತ್ಯುತ್ತಮ ನಟ

2019ರ ರಾಜ್ಯ ಸಿನಿಮಾ ಪ್ರಶಸ್ತಿ ಪ್ರಕಟ: ಸುದೀಪ್ ಅತ್ಯುತ್ತಮ ನಟ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: 2019ರ ರಾಜ್ಯ ಸಿನಿಮಾ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ ಸುದೀಪ್​ಗೆ ಅತ್ಯುತ್ತಮ ನಟ ಪ್ರಶಸ್ತಿ ಘೋಷಿಸಲಾಗಿದೆ. ರಾಜ್ಯ ಚಲನಚಿತ್ರ ಪ್ರಶಸ್ತಿ ಪುರಸ್ಕಾರ ಪಟ್ಟಿ ಇಲ್ಲಿದೆ. ಅತ್ಯುತ್ತಮ ನಟ: ಸುದೀಪ್ (ಪೈಲ್ವಾನ್ ಚಿತ್ರ) ಅತ್ಯುತ್ತಮ ನಟಿ: ಅನುಪಮಾ ಗೌಡ (ತ್ರಯಂಬಕಂ ಚಿತ್ರ) ಅತ್ಯುತ್ತಮ ಸಿನಿಮಾ: ಮೋಹನದಾಸ (ನಿರ್ದೇಶನ ಪಿ ಶೇಷಾದ್ರಿ), ಲವ್ ಮಾಕ್ಟೆಲ್ (ನಿರ್ದೇಶನ ಡಾರ್ಲಿಂಗ್ ಕೃಷ್ಣ), ಅರ್ಘ್ಯಂ (ನಿರ್ದೇಶನ ವೈ ಶ್ರೀನಿವಾಸ್) ಸಾಮಾಜಿಕ ಕಳಕಳಿ ಚಿತ್ರ: ಕನ್ನೇರಿ (ನಿರ್ದೇಶನ ಮಂಜುನಾಥ ಎಸ್) ಮನರಂಜನಾ ಸಿನಿಮಾ: ಇಂಡಿಯಾ vs ಇಂಗ್ಲೆಂಡ್ (ನಿರ್ದೇಶನ ನಾಗತಿಹಳ್ಳಿ ಚಂದ್ರಶೇಖರ್) ಮಕ್ಕಳ ಸಿನಿಮಾ: ಎಲ್ಲಿ ಆಡೋದು ನಾವು ಎಲ್ಲಿ ಆಡೋದು (ನಿರ್ದೇಶನ ಅರುಣ್ ಕುಮಾರ್) ಪ್ರಾದೇಶಿಕ ಸಿನಿಮಾ: ಟ್ರಿಬಲ್ ತಲಾಖ್ (ಬ್ಯಾರಿ ಭಾಷೆ) ಅತ್ಯುತ್ತಮ ಪೋಷಕ ನಟಿ: ಅನೂಷಾ ಕೃಷ್ಣ (ಬ್ರಾಹ್ಮಿ ಚಿತ್ರ) ಅತ್ಯುತ್ತಮ ಪೋಷಕ ನಟ: ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರ) ಅತ್ಯುತ್ತಮ ಕತೆ: ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ (ಸಾಹಿತಿ: ಜಯಂತ್ ...
ಮಣಿಪುರ: ಬಿಜೆಪಿ ಸರ್ಕಾರದಿಂದ ಬೆಂಬಲ ಹಿಂಪಡೆದ ಜೆಡಿಯು

ಮಣಿಪುರ: ಬಿಜೆಪಿ ಸರ್ಕಾರದಿಂದ ಬೆಂಬಲ ಹಿಂಪಡೆದ ಜೆಡಿಯು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಇಂಫಾಲ್: ಮಣಿಪುರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಮುರಿದುಬಿದ್ದಿದೆ. ಬಿಜೆಪಿ ನೇತೃತ್ವದ ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಜೆಡಿಯು ಹಿಂತೆಗೆದುಕೊಂಡಿದೆ. ಪಕ್ಷದ ಈ ತೀರ್ಮಾನವನ್ನು ಜೆಡಿಎಸ್ ನಾಯಕರು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ತಿಳಿಸಿದ್ದಾರೆ. ಮಣಿಪುರ ಜೆಡಿಯು ರಾಜ್ಯ ಘಟಕದ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಪಕ್ಷದ ವರಿಷ್ಠರೂ ಆದ ಬಿಹಾರ ಸಿಎಂ ನಿತೀಶ್ ಕುಮಾರ್, ಮಣಿಪುರದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್ ನಾಸಿರ್ ಅವರು ವಿರೋಧ ಪಕ್ಷಗಳ ಸ್ಥಾನದಲ್ಲಿ ಕುಳಿತುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ....