Friday, May 1

Focus

ಹೊಸ ವರ್ಷವು ನಿರಂತರ ಹರ್ಷ ತರಲಿ: ಮೋದಿ, ರಾಹುಲ್ ಶುಭ ಹಾರೈಕೆ

ಹೊಸ ವರ್ಷವು ನಿರಂತರ ಹರ್ಷ ತರಲಿ: ಮೋದಿ, ರಾಹುಲ್ ಶುಭ ಹಾರೈಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಹೊಸ ವರ್ಷವು ನಿರಂತರ ಹರ್ಷ ತರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೃಶದ ಜನತೆಗೆ ಶುಭ ಹಾರೈಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಟ್ವೀಟ್ ಮಾಡಿ, ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಸಂತೋಷ, ಆರೋಗ್ಯ ಮತ್ತು ಸಮೃದ್ಧಿ ಲಭಿಸಲಿ ಎಂದು ಶುಭ ಹಾರೈಸಿದ್ದಾರೆ.ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡಾ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿ, ಈ ವರ್ಷವು ಎಲ್ಲರ ಜೀವನದಲ್ಲಿ ಹೊಸ ಉತ್ಸಾಹ, ಹೊಸ ಸಂತೋಷ ತರಲಿ ಎಂದು ಶುಭ ಹಾರೂಸಿದ್ದಾರೆ....
ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ; ಶುಭಾಶಯ ವನಿಮಯದ ಸಡಗರ

ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ; ಶುಭಾಶಯ ವನಿಮಯದ ಸಡಗರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ನಾಡಿನಾದ್ಯಂತ ಹೊಸವರ್ಷವನ್ನು ಸಂಭ್ರಮ ಸಡಗರದಿಂದ ಸ್ವಾಗತಿಸಲಾಗುತ್ತಿದೆ. ಹೊಸ ವರ್ಷದ ಮೊದಲ ದಿನದಂದು ಶುಭಾಶಯಗಳ ವಿನಿನಯ ಜೋರಾಗಿ ಸಾಗಿದೆ. ಇದೇ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.2025 ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಭಾರತ ಮತ್ತು ವಿಶ್ವಕ್ಕೆ ಉಜ್ವಲ ಸೃಷ್ಟಿಸಲು ಒಟ್ಟಾಗಿ ಕೆಲಸ ಸಂಕಲ್ಪ ಮಾಡೋಣ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನರಿಗೆ ಶುಭಾಶಯ ಹಂಚಿಕೊಂಡಿದ್ದಾರೆ....