
Bharat Petroleum Corporation Limited (BPCL)ನಲ್ಲಿ ಉದ್ಯೋಗಾವಕಾಶ
ದೇಶದ ಪ್ರಮುಖ ತೈಲ ಸಂಸ್ಥೆಯಾದ Bharat Petroleum Corporation Limited (BPCL) ದೇಶಾದ್ಯಂತ ಖಾಲಿ ಇರುವ 250 ಜೂನಿಯರ್ ಎಕ್ಸಿಕ್ಯೂಟಿವ್ ಹಾಗೂ ಇತರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಗಳ ವಿವರ:ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್) – 175
ಅಸೋಸಿಯೇಟ್ ಎಕ್ಸಿಕ್ಯೂಟಿವ್ (ಕ್ವಾಲಿಟಿ ಅಶ್ಯೂರೆನ್ಸ್) – 30
ಜೂನಿಯರ್ ಎಕ್ಸಿಕ್ಯೂಟಿವ್ (ಅಕೌಂಟ್ಸ್) – 25
ಜೂನಿಯರ್ ಎಕ್ಸಿಕ್ಯೂಟಿವ್ (ವೇಸೈಡ್ ಸೌಕರ್ಯಗಳು) – 10
ಕಾರ್ಯದರ್ಶಿ (Secretary) – 08
ಅಸೋಸಿಯೇಟ್ ಎಕ್ಸಿಕ್ಯೂಟಿವ್ (ಅಧಿಕೃತ ಭಾಷೆ) – 02ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ, ಬಿ.ಇ/ಬಿ.ಟೆಕ್ (ಎಂಜಿನಿಯರಿಂಗ್ ವಿಭಾಗಗಳಿಗೆ), ಸಿಎ/ಸಿಎಮ್ಎ (ಅಕೌಂಟ್ಸ್ ವಿಭಾಗಕ್ಕೆ) ಅಥವಾ ಎಂ.ಎ/ಎಂ.ಎಸ್ಸಿ (ಇತರ ವಿಭಾಗಗಳಿಗೆ) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಅನುಭವವೂ ಅಗತ್ಯವಾಗಿದೆ.ಏಪ್ರಿಲ್ 1, 2026ರಂತೆ ಅಭ್ಯರ್ಥಿಗಳ ವಯಸ್ಸು 30 ರಿಂದ 35...









