Saturday, December 6

Update Videos

ವಿಶ್ವದ ಪ್ರಭಾವಿ ತನಿಖಾ ಸಂಸ್ಥೆ FBIಗ ಮುಖ್ಯಸ್ಥರಾಗಿ ಭಾರತ ಮೂಲದ ಕಾಶ್ ಪಟೇಲ್ ನೇಮಕ

ವಿಶ್ವದ ಪ್ರಭಾವಿ ತನಿಖಾ ಸಂಸ್ಥೆ FBIಗ ಮುಖ್ಯಸ್ಥರಾಗಿ ಭಾರತ ಮೂಲದ ಕಾಶ್ ಪಟೇಲ್ ನೇಮಕ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ವಿಶ್ವದ ಪ್ರಭಾವಿ ತನಿಖಾ ಸಂಸ್ಥೆಯಾಗಿರುವ ಅಮೇರಿಕಾದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI), ಮುಖ್ಯಸ್ಥರಾಗಿ ಭಾರತ ಮೂಲದ ಕಾಶ್ ಪಟೇಲ್ ನೇಮಕ ಗೊಂಡಿದ್ದಾರೆ. ಕಶ್ಯಪ್ ಪಟೇಲ್ ಎಂದೂ ಗುರುತಾಗಿರುವ ಕಾಶ್ ಪಟೇಲ್ ಅವರನ್ನು ಸೆನೆಟ್ ಆಯ್ಕೆ ಮಾಡಿದೆ. BREAKING VIDEO: Kash Patel CONFIRMED 51 To 47 As FBI Director! Now The Veteran Intelligence Officer Can Go On The Offensive & Defend Trump From The Deep State's Criminal Agenda» WATCH/SHARE THE LIVE X STREAM HERE:https://t.co/7NYWKPuERO pic.twitter.com/zCeJ2VYT7Q— Alex Jones (@RealAlexJones) February 20, 2025 ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ ಆರಾಗಿ ಗುರುತಿಸಿಕೊಂಡಿರುವ ಕಾಶ್ ಪಟೇಲ್(ಕಶ್ಯಪ್ ಪಟೇಲ್) ಅವರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್​ಬಿಐ) ನಿರ್ದೇಶಕರನ್ನಾಗಿ ನೇಮಿಸಲಾಗಿದೆ ಶ್ವೇತ ಭವನ ಮೂಲಗಳು ತಿಳಿಸಿವೆ. ಕಾಶ್ ಪಟೇಲ್ ಅವರ ನೇಮಕವನ್ನು ಅಮೆರಿಕ ಸೆನೆಟ್ 51-49 ಮತಗಳಿಂದ ಅನುಮೋದಿಸಿದೆ....
ಮಧ್ಯಮ ವರ್ಗದವರಿಗೂ ಪ್ರಿಯವಾಗಲಿದೆ ‘ಐಫೋನ್ ಎಸ್‌ಇ 4’;

ಮಧ್ಯಮ ವರ್ಗದವರಿಗೂ ಪ್ರಿಯವಾಗಲಿದೆ ‘ಐಫೋನ್ ಎಸ್‌ಇ 4’;

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ವೈವಿಧ್ಯ
ಆಪಲ್ ತನ್ನ ವರ್ಷದ ಮೊದಲ ಪ್ರಮುಖ ಉತ್ಪನ್ನ ಬಿಡುಗಡೆಗೆ ಸಜ್ಜಾಗಿದ್ದು, ಫೆಬ್ರವರಿ 19 ಬುಧವಾರದಂದು ಬಿಡುಗಡೆಯಾಗಲಿದೆ. ಸಿಇಒ ಟಿಮ್ ಕುಕ್ ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡುವ ಮೂಲಕ 'ಐಫೋನ್ ಎಸ್‌ಇ 4' ದಿನಾಂಕವನ್ನು ದೃಢಪಡಿಸಿದ್ದಾರೆ. 'ಕುಟುಂಬದ ಹೊಸ ಸದಸ್ಯರನ್ನು ಭೇಟಿಯಾಗಲು ಸಿದ್ಧರಾಗಿ' ಎಂಬ ಸಂದೇಶದೊಂದಿಗೆ ಅವರು ಮುಂಬರುವ ಸರಣಿ ಬಗ್ಗೆ ಕುತೂಹಲಕಾರಿ ಸಂಗತಿಯನ್ನು ತೆರೆದಿಟ್ಟಿದ್ದಾರೆ. ಜೊತೆಗೆ ಅನಿಮೇಟೆಡ್ ಆಪಲ್ ಲೋಗೋ ಕೂಡ ಇದೆ. ಆಪಲ್ ಅಧಿಕೃತವಾಗಿ ಏನನ್ನು ಸಂಗ್ರಹಿಸಿದೆ ಎಂಬುದನ್ನು ಬಹಿರಂಗಪಡಿಸಿಲ್ಲವಾದರೂ, ಮ್ಯಾಕ್‌ಬುಕ್ ಏರ್, ಐಪ್ಯಾಡ್ ಮತ್ತು ಬಹುಶಃ ವಿಷನ್ ಪ್ರೊ ಹೆಡ್‌ಸೆಟ್‌ಗೆ ನವೀಕರಣಗಳ ಜೊತೆಗೆ ಬಹುನಿರೀಕ್ಷಿತ ಐಫೋನ್ ಎಸ್‌ಇ 4 ಮೇಲೆ ಸ್ಪಾಟ್‌ಲೈಟ್ ಇರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಹೊಸ 'iPhone SE 4' ಹೇಗಿದೆ ಎಂಬ ಬಗ್ಗೆ ಎಲ್ಲರಲ್ಲೂ ಕುತೂಹಲ ಇದೆ. ಇದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬಗೆಬಗೆಯ ವೀಡಿಯೊಗಳು ಹರಿದಾಡುತ್ತಿವೆ. ಆದರೆ ಹೊಸ 'iPhone SE 4' ಇದೇ ರೀತಿಯಲ್ಲೇ ಇರಲಿದೆಯೇ ಎಂಬ ಬಗ್ಗೆ ಕಂಪನಿತು ತನ್ನ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ...
ಮತ್ತೆ ವಿವಾದದ ಸುಳಿಯಲ್ಲಿ RGUHS; ಸೆನೆಟ್ ಚುನಾವಣಾ ಅಕ್ರಮ ಬಗ್ಗೆ CBI ತನಿಖೆಗೆ CRF ಆಗ್ರಹ..

ಮತ್ತೆ ವಿವಾದದ ಸುಳಿಯಲ್ಲಿ RGUHS; ಸೆನೆಟ್ ಚುನಾವಣಾ ಅಕ್ರಮ ಬಗ್ಗೆ CBI ತನಿಖೆಗೆ CRF ಆಗ್ರಹ..

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಏನಿದು ಸಚಿವರೇ? ಸೆನೆಟ್ ಚುನಾವಣಾ ಅಕ್ರಮದ ಕೋಲಾಹಲ; ರಾಜ್ಯಪಾಲರು ಫಲಿತಾಂಶ ತಡೆಹಿಡಿದ ಬೆನ್ನಲ್ಲೇ ಸಿಬಿಐ ತನಿಖೆಗೆ ಕೋರಿ ದೂರು.. ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (RGUHS) ಸೆನೆಟ್ ಚುನಾವಣೆ ಅಕ್ರಮ ಕುರಿತಂತೆ ಕೇಂದ್ರ ತನಿಖಾ ದಳ (CBI) ತನಿಖೆಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಆಗ್ರಹಿಸಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಅಕ್ರಮಗಳ ಬೆನ್ನತ್ತಿರುವ ಸಿಟಿಜನ್ ಸಿಟಿಜನ್ ರೈಟ್ಸ್ ಫೌಂಡೇಷನ್, ಮೆಡಿಕಲ್ ಕಾಲೇಜುಗಳಲ್ಲಿನ ಅಕ್ರಮ ಪ್ರವೇಶ, ನರ್ಸಿಂಗ್ ಕಾಲೇಜುಗಳ ವಿಚಾರದಲ್ಲಿನ ಭ್ರಷ್ಟಾಚಾರಗಳ ವಿರುದ್ದ ಸರಣಿ ದಾವೆಗಳ ಮೂಲಕ ಕಾನೂನು ಸಮರವನ್ನು ಬಿರುಸುಗೊಳಿಸಿದೆ. ಇದೀಗ RGUHS ಸೆನೆಟ್ ಸದಸ್ಯರ ಚುನಾವಣೆ ಅಕ್ರಮ ವಿರುದ್ದ ಕಾನೂನು ಹೋರಾಟಕ್ಕಿಳಿದಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಅಧ್ಯಕ್ಷ ಕೆ.ಎ.ಪಾಲ್ ಅವರು ಸಲ್ಲಿಸಿರುವ ದೂರು ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದೆ. ಸೆನೆಟ್ ಚುನಾವಣಾ ಅಕ್ರಮ ಆರೋಪವು ಕೋಲಾಹಲ ಸೃಷ್ಟಿಸಿದ್ದು, ರಾಜ್ಯಪಾಲರು ಫಲಿತಾಂಶವನ್ನು ತ...
ಕೇಂದ್ರ ಬಜೆಟ್; ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೆ ಹೆಚ್ಚಳ

ಕೇಂದ್ರ ಬಜೆಟ್; ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೆ ಹೆಚ್ಚಳ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಈ ಬಾರಿಯ ಬಜೆಟ್ ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಲಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಶನಿವಾರ ಬಜೆಟ್ ಮಂಡಿಸಿದರು. ಮಧ್ಯಮ ವರ್ಗದ ಬಹು ದಿನಗಳ ಬೇಡಿಕೆಯಂತೆ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೆ ಹೆಚ್ಚಿಸುವ ಭರವಸೆ ಪ್ರಕಟಿಸಿದರು. ಹೊಸ ತೆರಿಗೆ ಪದ್ಧತಿಯಂತೆ 12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ. 4 ಲಕ್ಷದಿಂದ 8 ಲಕ್ಷದವರೆಗೆ ಶೇ.5 ತೆರಿಗೆ, 8 ಲಕ್ಷದಿಂದ 11 ಲಕ್ಷದವರೆಗೆ ಶೇ.10 ತೆರಿಗೆ, 12 ಲಕ್ಷದಿಂದ 15 ಲಕ್ಷದವರೆಗೆ ಶೇ.15 ತೆರಿಗೆ, 15 ಲಕ್ಷದಿಂದ 20 ಲಕ್ಷದವರೆಗೆ ಶೇ.20 ತೆರಿಗೆ 20 ಲಕ್ಷದಿಂದ 24 ಲಕ್ಷದರೆಗೆ ಶೇ.25 ತೆರಿಗೆ 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ಹೊಸ ತೆರಿಗೆ ಪದ್ಧತಿ ಅನ್ವಯ 4 ಲಕ್ಷ ರೂ ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ. ಹಿರಿಯ ನಾಗರಿಕರಿಗೆ ತೆರಿಗೆ ಕಡಿತದ ಮಿತಿಯನ್ನು 1 ಲಕ್ಷ ರೂ.ಗೆ ದ್ವಿಗುಣಗೊಳಿಸಲಾಗಿದೆ ಎಂದು ಪ್ರಕಟಿಸಿದ ನಿರ್ಮಲಾ ಸೀತಾರಾಮನ್ ಬಾಡಿಗೆ ಮೇಲಿನ ಟಿಡಿಎಸ್‌ನ ವಾರ್ಷಿಕ ಮಿತಿಯನ್ನು 2.4 ಲಕ್ಷ ರೂ.ಗಳಿಂದ 6 ಲಕ್ಷ ರ...
ಪ್ರಯಾಗರಾಜ್​ ಮಹಾಕುಂಭಮೇಳ ಕಾಲ್ತುಳಿತ ಪ್ರಕರಣ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ

ಪ್ರಯಾಗರಾಜ್​ ಮಹಾಕುಂಭಮೇಳ ಕಾಲ್ತುಳಿತ ಪ್ರಕರಣ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ
ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್​ ಮಹಾಕುಂಭಮೇಳದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಉತ್ತರ ಪ್ರದೇಶ ಸರ್ಕಾರ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಕಾಲ್ತುಳಿತಪ್ರಕರಣಕ್ಕೆ ಸಂಬಂಧಿಸಿದಂತೆ 30 ಭಕ್ತರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಹೇಳಿದೆ. ಈ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಈ ದುರಂತ ಬಗ್ಗೆ ತನಿಖೆಗಾಗಿ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಜನವರಿ 30ರಂದು ಮಹಾ ಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಆದಿತ್ಯನಾಥ್ ತಿಳಿಸಿದ್ದಾರೆ....
VIDEO: ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

VIDEO: ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಯಶೋಗಾಥೆ ಬರೆದಿದೆ. ಎನ್'ವಿಎಸ್-02 ಉಪಗ್ರಹವನ್ನು ಯಶಸ್ವಿಯಾಗಿ ಉಡ್ಡಯಿಸಿದೆ. ಈ ಮೂಲಕ ಇಸ್ರೋ ಸಂಸ್ಥೆಯು ತನ್ನ 100ನೇ ಉಡ್ಡಯನವನ್ನು ಬುಧವಾರ ಯಶಸ್ವಿಯಾಗಿ ನಡೆಸಿದೆ. ಈ ಕುರಿತ ವೀಡಿಯೊವನ್ನು ಇಸ್ರೋ ಸಂಸ್ಥೆ ಹಂಚಿಕೊಂಡಿದ್ದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಯಶೋಗಾಥೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. 🌍 A view like no other! Watch onboard footage from GSLV-F15 during the launch of NVS-02. India’s space programme continues to inspire! 🚀 #GSLV #NAVIC #ISRO pic.twitter.com/KrrO3xiH1s — ISRO (@isro) January 29, 2025...
ಇಸ್ರೋ ಶತಕದ ಯಶೋಗಾಥೆ; ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

ಇಸ್ರೋ ಶತಕದ ಯಶೋಗಾಥೆ; ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

Focus, Update Videos, ಆಧ್ಯಾತ್ಮ, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಯಶೋಗಾಥೆ ಬರೆದಿದೆ. ಎನ್'ವಿಎಸ್-02 ಉಪಗ್ರಹವನ್ನು ಯಶಸ್ವಿಯಾಗಿ ಉಡ್ಡಯಿಸಿದೆ. ಈ ಮೂಲಕ ಇಸ್ರೋ ಸಂಸ್ಥೆಯು ತನ್ನ 100ನೇ ಉಡ್ಡಯನವನ್ನು ಬುಧವಾರ ಯಶಸ್ವಿಯಾಗಿ ನಡೆಸಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಬುಧವಾರ ಬೆಳಿಗ್ಗೆ 6.23ರ ಸುಮಾರಿಗೆ ಎನ್'ವಿಎಸ್-02 ಉಪಗ್ರಹ ಹೊತ್ತ ಜಿಎಸ್ಎಲ್'ವಿ ನಭಕ್ಕೆ ಜಿಗಿದಿದೆ. ಸ್ವದೇಶಿ ಜಿಪಿಎಸ್ ಯೋಜನೆಯ ಭಾಗವಾಗಿ ಎನ್'ವಿಎಸ್-02 ಉಪಗ್ರಹವನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. 1963ರ ನ.21ರಂದು ಅಮೆರಿಕಾದ ರಾಕೆಟ್ ಬಳಸಿ ಮೊದಲ ಬಾರಿಗೆ ಉಪಗ್ರಹ ಮಾಡಿದ್ದ ಇಸ್ರೋ, ಬುಧವಾರ ತನ್ನ 100ನೇ ಉಡ್ಡಯನದೊಂದಿಗೆ ಇತಿಹಾಸ ಸೃಷ್ಟಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇಸ್ರೋ, ಬಾಹ್ಯಾಕಾಶ ನ್ಯಾವಿಗೇಷನ್‌ನಲ್ಲಿ ಭಾರತ ಹೊಸ ಎತ್ತರಕ್ಕೆ ತಲುಪಿದೆ ಎಂದು ಸಂತಸ ವ್ಯಕ್ತಪಡಿಸಿದೆ....
ಕರ್ನಾಟಕದಲ್ಲಿ 2024-25ರ ಹಿಂಗಾರು ಬೆಳೆ ಕಡಲೆಗೆ ಬೆಂಬಲ ಬೆಲೆ; ಕೇಂದ್ರದ ಅನುಮತಿ

ಕರ್ನಾಟಕದಲ್ಲಿ 2024-25ರ ಹಿಂಗಾರು ಬೆಳೆ ಕಡಲೆಗೆ ಬೆಂಬಲ ಬೆಲೆ; ಕೇಂದ್ರದ ಅನುಮತಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಕರ್ನಾಟಕ ಸರ್ಕಾರದ ಪ್ರಸ್ತಾವನೆಯಂತೆ ಕರ್ನಾಟಕದಲ್ಲಿ 2024-25 ರ ರಾಬಿ ಋತುವಿನಲ್ಲಿ ( ಹಿಂಗಾರು ಬೆಳೆ) ಬೆಳೆದ ಕಡಲೆಯನ್ನು ಬೆಂಬಲ ಬೆಲೆ ಯೋಜನೆಯಡಿ Price Support Scheme (PSS) ಖರೀದಿಗೆ ಕೇಂದ್ರ ಸರ್ಕಾರದ ಕೃಷಿ ಸಚಿವಾಲಯ ಅನುಮತಿ ನೀಡಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದಲ್ಲಿ ಕಡಲೆ ಬೆಳೆದ ರೈತರ ಪರಿಸ್ಥಿತಿ ಅರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯದ ರೈತರ ಹಿತ ದೃಷ್ಟಿಯಿಂದ ರೈತಪರ ನಿರ್ಣಯ ತೆಗೆದುಕೊಂಡಿದೆ ಎಂದು ತಿಳಿಸಿದ್ಫ್ದಾರೆ. ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ msp ಅಡಿಯಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಂಡಿದ್ದು ರಾಜ್ಯ ಸರ್ಕಾರ ತನ್ನ ಪ್ರಸ್ತಾವನೆಯಲ್ಲಿ ನಮೂದಿಸಿದಂತೆ 96,498 ಮೆಟ್ರಿಕ್ ಟನ್ ಗುಣಮಟ್ಟದ ಕಡಲೆ ಕಾಳನ್ನು ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದವರು ತಿಳಿಸಿದ್ದಾರೆ. ಈಗ ಜಿಲ್ಲಾವಾರು 90 ದಿನದೊಳಗಾಗಿ‌ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ರೈತರಿಂದ ಖರೀದಿ ಮಾಡಿ, ರೈತರ...
ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು: ಮಲ್ಲಿಕಾರ್ಜುನ ಖರ್ಗೆ

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು: ಮಲ್ಲಿಕಾರ್ಜುನ ಖರ್ಗೆ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: "ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು" ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, 76ನೇ ಗಣರಾಜ್ಯೋತ್ಸವ ಬಹಳ ಮಹತ್ವದ್ದಾಗಿದೆ. ಸಂವಿಧಾನ ರಕ್ಷಣೆ ಹಾಗೂ ಸಂವಿಧಾನದ ಪ್ರಕಾರವಾಗಿ ನಡೆದುಕೊಳ್ಳುವುದು ಅತಿ ಮುಖ್ಯ. ಆದರೆ ಈಗಿರುವ ಕೇಂದ್ರ ಸರ್ಕಾರ ಸಂವಿಧಾನದ ಎಲ್ಲಾ ಮೌಲ್ಯಗಳನ್ನು ಮೂಲೆಗುಂಪು ಮಾಡುತ್ತಿದೆ. ಇದರಿಂದ ನಾಗರೀಕರಿಗೆ ಸಿಗಬೇಕಾದ ಮೂಲಭೂತ ಹಕ್ಕುಗಳು, ಅದರಲ್ಲೂ ಮಹಿಳೆಯರಿಗೆ ವಿಶೇಷವಾಗಿ ಸಿಗುವ ಸ್ವಾತಂತ್ರ್ಯ ಮೊಟಕುಗೊಳಿಸಲಾಗುತ್ತಿದೆ ಎಂದರು. ದೇಶಕ್ಕೆ ಸ್ವಾತಂತ್ರ್ಯ ಹಾಗೂ ಸಂವಿಧಾನ ಸಿಕ್ಕ ನಂತರ ನಮಗೆ ವಿಶೇಷವಾದ ಸ್ಥಾನಮಾನ ಸಿಕ್ಕಿದೆ. ಇದು ಅನೇಕರಿಗೆ ಗೊತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ಹೋಗಿ ಮತ ಕೇಳಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಕೊಡುಗೆ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಪಂಡಿತ್ ಜವಹಾರ್ ಲಾಲ್ ನೆಹರು ...
ರಾಷ್ಟ್ರ ರಾಜಧಾನಿಯಲ್ಲಿ ಕುತೂಹಲದ ಕೇಂದ್ರಬಿಂದುವಾದ ಕರುನಾಡಿನ ‘ಲಕ್ಕುಂಡಿ ವೈಭವ’

ರಾಷ್ಟ್ರ ರಾಜಧಾನಿಯಲ್ಲಿ ಕುತೂಹಲದ ಕೇಂದ್ರಬಿಂದುವಾದ ಕರುನಾಡಿನ ‘ಲಕ್ಕುಂಡಿ ವೈಭವ’

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ವೈವಿಧ್ಯ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕರ್ನಾಟಕದ ಲಕ್ಕುಂಡಿ ದೇಗುಲದ ಸ್ಥಬ್ದಚಿತ್ರ ಗಮನಸೆಳೆಯಿತು. ಕರ್ತವ್ಯಪಥದಲ್ಲಿ ವಿವಿಧ ರಾಜ್ಯಗಳ ಸ್ಥಬ್ದ ಚಿತ್ರಗಳ ನಡುವೆ ಕರ್ನಾಟಕದ ಈ ಟ್ಯಾಬ್ಲೋ ಎಲ್ಲರ ಕುತೂಹಲದ ಕೇಂದ್ರಬಿಂದುವಾಯಿತು. #RepublicDay🇮🇳: Karnataka’s tableau showcased during the 76th #RepublicDay Parade on Kartavya Path, in Delhi The tableau celebrates the historic town of Lakkundi, located in the Gadag district, often referred to as the "Cradle of Stone Craft." (Source: DD News) pic.twitter.com/dNoVtRuS16 — ANI (@ANI) January 26, 2025...