Saturday, December 6

Update Videos

ಬೆಂಗಳೂರು ಅರಮನೆ ಮೈದಾನದ ಜಾಗ ಸರ್ಕಾರದ ಬಳಕೆಗೆ ಸುಗ್ರಿವಾಜ್ಞೆ

ಬೆಂಗಳೂರು ಅರಮನೆ ಮೈದಾನದ ಜಾಗ ಸರ್ಕಾರದ ಬಳಕೆಗೆ ಸುಗ್ರಿವಾಜ್ಞೆ

Focus, Update, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಜಾಗ ಸರ್ಕಾರದ ಬಳಕೆಗೆ ಸುಗ್ರಿವಾಜ್ಞೆ ಹೊರಡಿಸಲು ಸರ್ಕಾರ ತೀರ್ಮಾನಿಸಿದೆ. ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತಂತೆ ಸಿದ್ದರಾಮಯ್ಯ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ, 1996ಕ್ಕೆ ಸಂಬಂಧಪಟ್ಟ ಸಿವಿಲ್ ಅಪೀಲುಗಳು ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ವಿತರಿಸಿದ್ದಲ್ಲಿ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಅದಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು ಎಂದವರು ತಿಳಿಸಿದ್ದಾರೆ....
VIDEO : ಧರ್ಮಶಾಲಾದಲ್ಲಿ ಪ್ಯಾರಾಗ್ಲೈಡಿಂಗ್ ವೇಳೆ ಅವಘಡ

VIDEO : ಧರ್ಮಶಾಲಾದಲ್ಲಿ ಪ್ಯಾರಾಗ್ಲೈಡಿಂಗ್ ವೇಳೆ ಅವಘಡ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
Tragedy in Dharamshala: 19-year-old Mahima from Gujarat loses life in paragliding mishap #DNAUpdates | #Dharmshala | #paraglidinginhimachal | #himachalpradesh | #Dharmshala | #latestvideo | #viral | #viralvideo pic.twitter.com/UIzY5Mjq4P— DNA (@dna) January 19, 2025
ಡಾಲಿ ಧನಂಜಯ್, ನಾಗಭೂಷಣ್ ಕಾಂಬಿನೇಷನ್​ನ ‘ವಿದ್ಯಾಪತಿ’ ಬಿಡುಗಡೆಗೆ ಡೇಟ್ ಫಿಕ್ಸ್

ಡಾಲಿ ಧನಂಜಯ್, ನಾಗಭೂಷಣ್ ಕಾಂಬಿನೇಷನ್​ನ ‘ವಿದ್ಯಾಪತಿ’ ಬಿಡುಗಡೆಗೆ ಡೇಟ್ ಫಿಕ್ಸ್

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಡಾಲಿ ಧನಂಜಯ್ ಮತ್ತು ನಾಗಭೂಷಣ್ ಕಾಂಬಿನೇಷನ್​ನ ಸಿನಿಮಾ ‘ವಿದ್ಯಾಪತಿ’ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಡಾಲಿ ಧನಂಜಯ್ ನಿರ್ಮಾಣ ಮಾಡಿರುವ, ನಾಗಭೂಷಣ್ ನಟಿಸಿರುವ ‘ವಿದ್ಯಾಪತಿ’ ಮುಂಬರುವ ಏಪ್ರಿಲ್ ೧೦ರಂದು ಬಿಡುಗಡೆಯಾಗಲಿದೆ. ಈ ಕುರಿತಂತೆ ಡಾಲಿ ಪಿಕ್ಚರ್ಸ್ ತಂಡ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ.   View this post on Instagram   A post shared by Daali Pictures (@daalipictures)...
ಪ್ರಯಾಗ್‌ರಾಜ್‌ ‘ಮಹಾಕುಂಭ 2025’: ಸಂಗಮ ತ್ರಿವೇಣಿಯಲ್ಲಿ ಭಕ್ತಸಾಗರ

ಪ್ರಯಾಗ್‌ರಾಜ್‌ ‘ಮಹಾಕುಂಭ 2025’: ಸಂಗಮ ತ್ರಿವೇಣಿಯಲ್ಲಿ ಭಕ್ತಸಾಗರ

Focus, Update Videos, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ಸೋಮವಾರ ಮಹಾಕುಂಭ 2025 ಗಮನಸೆಳೆದಿದೆ. ಪೌಷ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಭಕ್ತಕೋಟಿಯನ್ನು ಭವ್ಯ ಆಧ್ಯಾತ್ಮಿಕ ಕೈಂಕರ್ಯಕ್ಕೆ ಅದ್ದೂರಿ ಸ್ವಾಗತ ಸಿಕ್ಕಿದೆ. ಭಕ್ತರು, ಸಂತರು ಮತ್ತು ಕಲ್ಪವಾಸಿಗಳನ್ನು ಭವ್ಯ ಆಧ್ಯಾತ್ಮಿಕ ಸಭೆಗೆ ಸ್ವಾಗತಿಸುತ್ತಿರುವ ಸನ್ನಿವೇಶ ಗಮನಸೆಳೆದಿದೆ. ಮಹಾಕುಂಭವು ನಂಬಿಕೆ ಮತ್ತು ಆಧುನಿಕತೆಯ ಸಂಗಮ ಎಂದು ಸಾಧು ಸಂತರು ಸಂತಸ ವ್ಯಕ್ತಪಡಿಸಿದ್ದಾರೆ ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭೆ ಇದಾಗಿದ್ದು, ಈ ‘ಮಹಾಕುಂಭ’ ಪವಿತ್ರ ನಗರವಾದ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಅನುಭವಿಸಲು, ಧ್ಯಾನ ಮಾಡಲು ಮತ್ತು ನಂಬಿಕೆ ಮತ್ತು ಆಧುನಿಕತೆಯ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಬಂದಿರುವ ಸಂತರು, ಕಲ್ಪವಾಸಿಗಳು ಮತ್ತು ಭಕ್ತರ ಕೈಂಕರ್ಯ ಗಮನಸೆಳೆದಿದೆ. ಇದು 'ಸನಾತನ ಹೆಮ್ಮೆ-ಮಹಾ ಕುಂಭ ಉತ್ಸವ" ಎಂಬ ವಿಶ್ಲೇಷಣೆ ವ್ಯಕ್ತವಾಗಿದೆ. ಸಂಗಮ ತ್ರಿವೇಣಿಯಲ್ಲಿ ಪವಿತ್ರ ಸ್ನಾನ: ಮೊದಲ ಸ್ನಾನೋತ್ಸವವಾದ ಪೌಷ ಪೂರ್ಣಿಮೆಗೆ ಮುಂಚಿತವಾಗಿ ಭಾನುವಾರ ಸಂಗಮ ತ್ರಿವೇಣಿಯಲ್ಲಿ 50 ಲಕ್ಷಕ್ಕೂ ಹೆಚ್...
ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

Focus, Update Videos, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ಸೋಮವಾರ ಮಹಾಕುಂಭ 2025 ಪ್ರಾರಂಭವಾಗುತ್ತಿದ್ದಂತೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೌಷ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಭಕ್ತಕೋಟಿಯನ್ನು ಭವ್ಯ ಆಧ್ಯಾತ್ಮಿಕ ಸಭೆಗೆ ಸ್ವಾಗತಿಸಿದ್ದಾರೆ. ಭಕ್ತರು, ಸಂತರು ಮತ್ತು ಕಲ್ಪವಾಸಿಗಳನ್ನು ಭವ್ಯ ಆಧ್ಯಾತ್ಮಿಕ ಸಭೆಗೆ ಸ್ವಾಗತಿಸಿರುವ ಸಿಎಂ ಯೋಗಿ, ಮಹಾಕುಂಭ ಪ್ರತಿನಿಧಿಸುವ ನಂಬಿಕೆ ಮತ್ತು ಆಧುನಿಕತೆಯ ಸಂಗಮ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ 'X'ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, 'ಪೌಷ ಪೂರ್ಣಿಮೆಯ ಶುಭಾಶಯಗಳು. ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭೆ ‘ಮಹಾಕುಂಭ’ ಪವಿತ್ರ ನಗರವಾದ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾಗುತ್ತಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಅನುಭವಿಸಲು, ಧ್ಯಾನ ಮಾಡಲು ಮತ್ತು ನಂಬಿಕೆ ಮತ್ತು ಆಧುನಿಕತೆಯ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಬಂದಿರುವ ಎಲ್ಲಾ ಪೂಜ್ಯ ಸಂತರು, ಕಲ್ಪವಾಸಿಗಳು ಮತ್ತು ಭಕ್ತರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲಾಗುತ್ತದೆ. ಗಂಗಾ ಮಾತೆ ನಿಮ್ಮ ಎಲ್ಲಾ ಆಸೆಗಳನ್ನು ಈಡೇರಿಸಲಿ' ಎಂದಿದ್ದಾರೆ. 'ಸನ...
HMPV ಸೋಂಕು: ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ಪತ್ತೆ

HMPV ಸೋಂಕು: ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ಪತ್ತೆ

Focus, Update, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚೀನಾದಲ್ಲಿ ಭೀತಿಯ ಅಲೆ ಎಬ್ಬಿಸಿರುವ HMPV ಸೋಂಕು ಭಾರತಕ್ಕೂ ಕಾಲಿಟ್ಟಿದೆ. ಮೊದಲ ಪ್ರಕರಣ ಕರ್ನಾಟಕದಲ್ಲೇ ಪತ್ತೆಯಾಗಿದೆ. ಬೆಂಗಳೂರಿನಲ್ಲಿ 8 ತಿಂಗಳ ಹಾಗೂ 3 ತಿಂಗಳ ಮಗುವಿನಲ್ಲಿ HMPV ಸೋಂಕು ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ ಜ್ವರದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 8 ತಿಂಗಳ ಮಗುವಿಲ್ಲಿ ಈ ಸೋಂಕು ದೃಢಪಟ್ಟಿದೆ. ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲೂ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ....