Thursday, January 29

ವೀಡಿಯೊ

ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ‘ಗಜಾನನ ಕ್ರಿಕೆಟರ್ಸ್’ ಟೀಸರ್

ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ‘ಗಜಾನನ ಕ್ರಿಕೆಟರ್ಸ್’ ಟೀಸರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಭಾರತದಲ್ಲಿ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಕರಾವಳಿಯಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಎಂದರೆ ಒಂದು ಆರಾಧನೆ. ಅದೇ ಅಂಡರ್ ಆರ್ಮ್ ಕ್ರಿಕೆಟ್ ನ ಕಥೆ ತುಳು ಸಿನಿಮಾದಲ್ಲಿ ಬರುತ್ತಿದೆ ಎಂದರೆ ಅಭಿಮಾನಿಗಳಿಗೆ ಒಂದು ಹಬ್ಬ. ಹೌದು ಭಾರತದಲ್ಲಿ ಪ್ರಪ್ರಥಮ ಬಾರಿಗೆ ಅಂಡರ್ ಆರ್ಮ್ ಕ್ರಿಕೆಟ್ ಕಥೆಯನ್ನು ಗಜಾನನ ಕ್ರಿಕೆಟರ್ಸ್ ಸಿನಿಮಾದ ಮೂಲಕ ತೆರೆದಿಡಲಾಗಿದೆ. ಕ್ರಿಕೆಟ್ ಕುರಿತ ಸಿನಿಮಾ 'ಗಜಾನನ ಕ್ರಿಕೆಟರ್ಸ್' ಟೀಸರ್ ಬಿಡುಗಡೆಯಾಗಿದ್ದು ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಚಿತ್ರದ ಮೊದಲ ನೋಟ ಬಿಡುಗಡೆಯಾಗಿದ್ದು ಚಿತ್ರ ಪ್ರೇಮಿಗಳ ಕುತೂಹಲ ಕೆರಳುವಂತೆ ಮಾಡಿದೆ. ಈ ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ಅನ್ವಿತಾ ಸಾಗರ್, ಸಮತಾ ಅಮೀನ್, ಪ್ರಜ್ವಲ್ ಶೆಟ್ಟಿ, ನವೀನ್ ಡಿ ಪಡಿಲ್, ಅರವಿಂದ ಬೋಳಾರ್, ಬೋಜರಾಜ್ ವಾಮಂಜೂರ್, ಪ್ರಕಾಶ್ ತುಮಿನಾಡ್, ದೀಪಕ್ ರೈ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ವಾಳ್ತಾರ್ ನಂದಳಿಕೆ, ಸಚಿನ್ ಮಾಡ ಸೇರಿದಂತೆ ಕರಾವಳಿಯ ಹಾಲವಾರು ಹೆಸರಾಂತ ಕಲಾವಿದರು ನಟಿಸಿದ್ದಾರೆ. ಇದರಿಂದ ಈ...
‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ ಸಿ

‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ ಸಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ನಿರ್ದೇಶಕ ಶೇಖರ್ ಕಮ್ಮುಲ ಅವರ ಮನರಂಜನಾ ಚಿತ್ರ 'ಕುಬೇರಾ'ದ ಟ್ರಿಮ್ ಮಾಡಿದ ಆವೃತ್ತಿಗೆ ಸೆನ್ಸಾರ್ ಮಂಡಳಿಯು ಈಗ ಯು/ಎ ಪ್ರಮಾಣಪತ್ರದೊಂದಿಗೆ ಅನುಮೋದನೆ ನೀಡಿದೆ. ಬಿಡುಗಡೆಗೆ ಅನುಮತಿ ಪಡೆದಿರುವ ಟ್ರಿಮ್ ಮಾಡಿದ ಆವೃತ್ತಿಯು 181 ನಿಮಿಷಗಳ (ಮೂರು ಗಂಟೆ ಒಂದು ನಿಮಿಷ) ರನ್ ಟೈಮ್ ಹೊಂದಿದೆ. ಸೆನ್ಸಾರ್ ಮಂಡಳಿಯು ಅನುಮತಿ ನೀಡಿದ ಕುಬೇರಾದ ಹಿಂದಿನ ಆವೃತ್ತಿಯು ಮೂರು ಗಂಟೆ 15 ನಿಮಿಷಗಳ ರನ್ ಟೈಮ್ ಹೊಂದಿತ್ತು ಎಂಬುದನ್ನು ನೆನಪಿಸಿಕೊಳ್ಳಬಹುದು. ಆದಾಗ್ಯೂ, ಚಿತ್ರದ ನಿರ್ಮಾಪಕರು ಸಂದರ್ಶನವೊಂದರಲ್ಲಿ, ಕೊನೆಯ ಕ್ಷಣದ ಉದ್ವಿಗ್ನತೆಯನ್ನು ತಡೆಗಟ್ಟಲು ಚಿತ್ರವನ್ನು ಸೆನ್ಸಾರ್ ಮಾಡಿಸಲಾಗಿದೆ ಮತ್ತು ಈಗ ಆವೃತ್ತಿಯನ್ನು ಮೂರು ಗಂಟೆಗಳಿಗಿಂತ ಕಡಿಮೆ ಮಾಡುವುದಾಗಿ ಹೇಳಿದ್ದರು. ಅದರಂತೆ, ಈಗ, ಟ್ರಿಮ್ ಮಾಡಿದ ಆವೃತ್ತಿಯು ಮೂರು ಗಂಟೆ ಒಂದು ನಿಮಿಷದ ರನ್ ಟೈಮ್ ಹೊಂದಿದೆ. ನಾಗಾರ್ಜುನ ಜೊತೆ ನಾಯಕನಾಗಿ ನಟಿಸಿರುವ ಧನುಷ್, ಈ ಚಿತ್ರದಲ್ಲಿ ಕೆಲಸ ಮಾಡಿದ ಅನುಭವದ ಬಗ್ಗೆ ಮಾತನಾಡುತ್ತಾ, "ನಾನು ಬಿಸಿಲಿನಲ್ಲಿ ನಿಲ್ಲಬೇಕು ಎಂದು ಕೇಳಿದ್ದೆ. ನಾನು ಸಾಕಷ್ಟು ಸಂಶೋಧನೆ ಮಾಡಬೇಕಾಗಿತ್ತು......
ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಉತ್ತರಾಖಂಡ: ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ಡೆಹ್ರಾಡೂನ್ ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಗೌರಿಕುಂಡದ ಬಳಿ ಪತನಗೊಂಡಿದೆ. ಭಾನುವಾರ ಮುಂಜಾನೆ ಸಂಭವಿಸಿದ ಈ ದುರ್ಘಟನೆಯಲ್ಲಿ ಪೈಲಟ್ ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. #WATCH | Rudraprayag, Uttarakhand: Today, a helicopter operating a flight on the sector Shri Kedarnath to Guptkashi was involved in an accident. A total of 07 people were on board this helicopter, who died on the spot. Rescue teams were immediately dispatched under the direction… pic.twitter.com/DFSa7glmrI— ANI (@ANI) June 15, 2025 ಆರ್ಯನ್ ಅವಿಯೇಷನ್ ಕಂಪನಿಗೆ ಸೇರಿದ ಹೆಲಿಕಾಪ್ಟರ್ 6 ಪ್ರಯಾಣಿಕರನ್ನು ಹೊತ್ತು ಗುಪ್ತಕಾಶಿಗೆ ತೆರಳುತ್ತಿತ್ತು. ಈ ವೇಳೆ ಗೌರಿಕುಂಡ್ ಬಳಿ ಬೆಳಗಿನ ಜಾವ 5.30ರ ಸುಮಾರಿಗೆ ಪತನವಾಗಿದೆ. ಪೈಲಟ್ ಸೇರಿ ಒಟ್ಟು 7 ಮಂದಿ ಇದ್ದರು ಎನ್ನಲಾಗಿದ್ದು, ಎಲ್ಲರೂ ಸಾವನ್ನಪ್ಪಿದ್ದಾರ...
ಅಹ್ಮದಾಬಾದ್ ಬಳಿ ಭೀಕರ ವಿಮಾನ ಅಪಘಾತ; ಸಂಸದರೂ ಸೇರಿದಂತೆ 240ಕ್ಕೂ ಹೆಚ್ಚು ಪ್ರಯಾಣಿಕರು ಇದ್ದ ಶಂಕೆ

ಅಹ್ಮದಾಬಾದ್ ಬಳಿ ಭೀಕರ ವಿಮಾನ ಅಪಘಾತ; ಸಂಸದರೂ ಸೇರಿದಂತೆ 240ಕ್ಕೂ ಹೆಚ್ಚು ಪ್ರಯಾಣಿಕರು ಇದ್ದ ಶಂಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಅಹಮದಾಬಾದ್: ಗುಜರಾತ್ ರಾಜ್ಯದ ಅಹಮದಾಬಾದ್ ಬಳಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಅಹ್ಮದಾಬಾದ್ ವಿಮಾನ ನಿಲ್ದಾಣದ ಬಳಿಯ ವಿಮಾನ ಪಾತನವಾಗಿದ್ದು, ಬೆಂಕಿ ಹಾಗೂ ದಟ್ಟ ಹೊಗೆ ನೋಡುಗರನ್ನು ಬೆಚ್ಚಿ ಬೀಳಿಸಿದೆ. ಅಹ್ಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ವಿಮಾನವೇ ದುರಂತಕ್ಕೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆಗಷ್ಟೇ ಟೇಕ್ ಆಫ್ ಆದ ವಿಮಾನದಲ್ಲಿ ಸಂಸದರು ಸೇರಿದಂತೆ 240ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಅದೇ ವಿಮಾನ ಅಪಘಾತವಾಗಿದೆಯೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 🚨✈️ BREAKING: Passenger plane crashes near #Ahmedabad airport in Meghani Nagar. Thick smoke, fire reported. Emergency services on site. Casualties unconfirmed. More updates soon. 🙏 #PlaneCrash #AhmedabadCrash #BreakingNews#Ahmedabad #crash #airindia@LevinaNeythiri @airindia pic.twitter.com/zbyTiOOaD0— Aarya Dixit (@aaryadixit26) June 12, 20...
‘ಕಿಸ್’: ರೊಮ್ಯಾಂಟಿಕ್ ಎಂಟರ್‌ಟೈನರ್ಸ್ ರೊಮ್ಯಾಂಟಿಕ್ ಸ್ಯಾಂಗ್..

‘ಕಿಸ್’: ರೊಮ್ಯಾಂಟಿಕ್ ಎಂಟರ್‌ಟೈನರ್ಸ್ ರೊಮ್ಯಾಂಟಿಕ್ ಸ್ಯಾಂಗ್..

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ನಿರ್ದೇಶಕ ಸತೀಶ್ ಅವರ 'ಕಿಸ್' ಚಿತ್ರದ ಎರಡನೇ ಸಿಂಗಲ್ ಜಿಲ್ಲೆಮಾ ಹಾಡಿನ ಲಿರಿಕಲ್ ವಿಡಿಯೋವನ್ನು ಬಿಡುಗಡೆಯಾಗಿದ್ದು ಸಿನಿರಸಿಕ್ಕರಿಂದ ಸಕತ್ ಲೈಕ್ಸ್ ಗಿಟ್ಟಿಸಿಕೊಂಡಿದೆ. ರೊಮ್ಯಾಂಟಿಕ್ ಎಂಟರ್‌ಟೈನರ್ ಮಂಗಳವಾರ ಈ ಹಾಡಿನ ಲಿರಿಕಲ್ ವಿಡಿಯೋವನ್ನು ಬಿಡುಗಡೆ ಮಾಡಿದೆ. https://www.youtube.com/watch?v=B3h5jZaeIkc ಇಬ್ಬರ ಆಳವಾದ ಪ್ರೀತಿಯನ್ನು ತೋರಿಸುವ ಈ ರೊಮ್ಯಾಂಟಿಕ್ ಹಾಡಿನ ಲಿರಿಕಲ್ ವಿಡಿಯೋದ ಲಿಂಕ್ ಅನ್ನು ನಟ ಕವಿನ್ ಹಂಚಿಕೊಂಡಿದ್ದಾರೆ. ವಿಷ್ಣು ಎಡವನ್ ಅವರ ಸಾಹಿತ್ಯ ಹೊಂದಿರುವ ಈ ಪೆಪ್ಪಿ ರೊಮ್ಯಾಂಟಿಕ್ ಹಾಡಿಗೆ ಜೆನ್ ಮಾರ್ಟಿನ್ ಸಂಗೀತ ನೀಡಿದ್ದಾರೆ. ಇದನ್ನು ಆದಿತ್ಯ ಆರ್‌ಕೆ ಮತ್ತು ಪ್ರಿಯಾ ಮಾಲಿ ಹಾಡಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಬಿಡುಗಡೆಯಾಗಬೇಕಿದ್ದ 'ಕಿಸ್' ಚಿತ್ರವು ಈಗ ಈ ವರ್ಷದ ಜುಲೈನಲ್ಲಿ ಬಿಡುಗಡೆಗೆ ಚಿತ್ರ ತಂಡ ನಿರ್ಧರಿಸಿದೆ. ಖ್ಯಾತ ನೃತ್ಯ ಸಂಯೋಜಕ ಸತೀಶ್ ನಿರ್ದೇಶನದಲ್ಲಿ ಮತ್ತು ನಿರ್ದೇಶಕಿ ಮಂತ್ರಿರಾ ಮೂರ್ತಿ ಅವರ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ 'ಅಯೋಧ್ಯ' ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ಪ್ರೀತಿ ಅಸ್ರಾನಿ ನಟಿಸ...
ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಕನ್ನಡಿಗರು ವಿರೋಧಿಸಿದರೂ ತಮ್ಮ ‘ಥಗ್ ಲೈಫ್’ ಚಿತ್ರ ಯಶಸ್ಸು ಸಾಧುತ್ತದೆ ಎಂಬ ಹುಮ್ಮಸ್ಸಿನಲ್ಲಿದ್ದ ತಮುಲು ನಟ ಕಮಲ್ ಹಾಸನ್​ಗೆ ತೀವ್ರ ಮುಖಭಂಗವಾಗಿದೆ. ಕನ್ನಡದ ಬಗ್ಗೆ ಅಕ್ಸೆಪಾರ್ಹ ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿರುವ ಕಮಲ್ ಹಾಸನ್ ಅವರಿಗೆ ತಮಿಳು ಸಿನಿಮಾ ಅಭಿಮಾನಿಗಳೂ ಬೆಂಬಲವಾಗಿ ನಿಂತಿಲ್ಲ. ಅವರ ನೊಸ ಸಿನಿಮಾ ‘ಥಗ್ ಲೈಫ್’ ಕಲೆಕ್ಷನ್ ದಿನೇ ದಿನೇ ಕಡಿಮೆಯಾಗುತ್ತಿದ್ದು, ಚಿತ್ರ ತಂಡವನ್ನು ಕಂಗಾಲಾಗಿಸಿದೆ. https://www.youtube.com/watch?v=96kAbj3IF3k ‘ತಮಿಳಿನಿಂದಲೇ ಕನ್ನಡ ಹುಟ್ಟಿದ್ದು’ ಎಂದು ಮಾತನಾಡುವ ಮೂಲಕ ನಟ ಕಮಲ್ ಹಾಸನ್ ಕನ್ನಡಿಗರ ವಿರೋಧ ಕಟ್ಟಿಕೊಂಡರು. ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಯಾಗದಿದ್ದರೂ ತಮಿಳುನಾಡಿನಲ್ಲಿ ಯಶಸ್ಸು ಕಾಣಬಹುದು ಅಂದುಕೊಂಡಿದ್ದ ಕಮಲ್ ಹಾಸನ್ ಅವರಿಗೆ ತಮಿಳಿಗರೇ ಆಘಾತ ನೀಡಿದ್ದಾರೆ. ‘ಥಗ್ ಲೈಫ್’ ಸಿನಿಮಾ ಬಿಡುಗಡೆಯಾದ ದಿನ 15.5 ಕೋಟಿ ರೂಪಾಯಿ ಗಳಿಸಿದ್ದರೆ, ಎರಡನೇ ದಿನ ಕೇವಲ 7.5 ಕೋಟಿ ರೂಪಾಯಿ ಗಳಿಸಿದೆ. ತಮಿಳು ಚಿತ್ರರಂಗಕ್ಕೆ ಕರ್ನಾಟಕವೂ ದೊಡ್ಡ ಮಾರುಕಟ್ಟೆ. ಆದರೆ ಕನ್ನಡ ಬಗ್ಗೆ ಆಕ್ಷೇಪಾರ್ಹ ಹೇಳಿ...
‘ಮೆಟ್ರೋ…ಇನ್ ಡಿನೋ’ ಬಗ್ಗೆ ಕುತೂಹಲಕಾರಿ ಸುಳಿವು ನೀಡಿದ ಸಾರಾ ಅಲಿ ಖಾನ್

‘ಮೆಟ್ರೋ…ಇನ್ ಡಿನೋ’ ಬಗ್ಗೆ ಕುತೂಹಲಕಾರಿ ಸುಳಿವು ನೀಡಿದ ಸಾರಾ ಅಲಿ ಖಾನ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಮುಂಬೈ: ತಮ್ಮ "ಮೆಟ್ರೋ...ಇನ್ ಡಿನೋ" ಚಿತ್ರದ ಬಿಡುಗಡೆಗೆ ಸಜ್ಜಾಗುತ್ತಿರುವ ಬಾಲಿವುಡ್ ನಟಿ ಸಾರಾ ಅಲಿ ಖಾನ್, ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕಾವ್ಯಾತ್ಮಕ ಮುಖವನ್ನು ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ, 'ಅತ್ರಂಗಿ ರೇ' ನಟಿ ಆಫ್-ಶೋಲ್ಡರ್ ಬಿಳಿ ಉಡುಪಿನಲ್ಲಿ ಪೋಸ್ ನೀಡುತ್ತಿರುವ ಅದ್ಭುತ ಫೋಟೋಗಳ ಸರಣಿಯನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯಲ್ಲಿ, ಖಾನ್ ತಮ್ಮ ಹೆಚ್ಚು ಕಲಾತ್ಮಕ ಮತ್ತು ಅಭಿವ್ಯಕ್ತಿಶೀಲ ಮುಖವನ್ನು ಬಹಿರಂಗಪಡಿಸಿದ್ದಾರೆ. ತಮ್ಮ ಪ್ರಾಮಾಣಿಕ ಫೋಟೋವನ್ನು ಹಂಚಿಕೊಂಡ ಅವರು, "ಹರ್ ಉಮರ್ ಕಾ ಇಷ್ಕ್ ಹೈ ಇನ್ ಡಿನೋ ಮೊಹಬ್ಬತ್ ಕಾ ಹರ್ ಮೌಸಮ್ ಹೈ ಮೆಟ್ರೋ ಇನ್ ಡಿನೋ... ಕಭಿ ಕಾಲ್ಪನಿಕ ಕಥೆಯು #1 ಕಾ ಫನ್ ಹೈ ಮೆಟ್ರೋ ಇನ್ ಡಿನೋ ಟ್ರೆಂಡಿಂಗ್‌ನಲ್ಲಿ ಕಭಿ ಸರಸ್ ಸಿಲ್ಲಿ ರೀಲ್ಸ್ ಕಾ ಮನ್ ಹೈ" ಎಂದು ಬರೆದುಕೊಂಡಿದ್ದಾರೆ. View this post on Instagram A post shared by Sara Ali Khan (@saraalikhan95) "ಮೆಟ್ರೋವನ್ನು ನೋಡುವುದರಿಂದ ಮತ್ತು ಪ್ರೀತಿಸುವುದರಿಂದ ಹಿಡಿದು ಈಗ ಅದರಲ್ಲಿ ಕಾಣಿಸಿಕೊಳ್ಳುವವರೆಗೆ. ಕನಸುಗಳು...
RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಐಪಿಎಲ್ ನಲ್ಲಿ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಆದ ಸಂಭ್ರಮ ಒಂದೆಡೆಯಾದರೆ, ಅದೇ ಸಂಭ್ರಮ ಇಡೀ ರಾಜ್ಯವನ್ನು ಸೂತಕದ ಛಾಯೆಗೆ ತಳ್ಳಿದೆ. ಐಪಿಎಲ್ ಗೆದ್ದ RCB ಆಟಗಾರರು ಬೆಂಗಳೂರಿಗೆ ಆಗಮಿಸಿದ್ದು, ಏವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ಏರ್ಪಾಡಾಗಿತ್ತು. ಈ ಸಂಭ್ರಮಾಚರಣೆಯನ್ನು ಸಾಕ್ಷೀಕರಿಸಲು ಭಾರೀ ಸಂಖ್ಯೆಯಲ್ಲಿ RCB ಅಭಿಮಾನಿಗಳು ಜಮಾಯಿಸಿದ್ದರಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೂಕು ನುಗ್ಗಲು ಉಂಟಾಗಿದೆ. ಆ ವೇಳೆ ಕಾಲ್ತುಳಿತ ಸಂಭವಿಸಿ ಭಾರೀ ಸಾವು-ನೋವು ಉಂಟಾಗಿದೆ. ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.​ Humanity Lost today 💔Johns, mufa and Chokli PR won’t show you this. Shame on RCB for celebrating even after the official news of 11 people dead.#chinnaswamystadium #stampede #RCB#chinnaswamystadium #stampede #RCB pic.twitter.com/wG6Xp2t3k7— 𝐧𝐨𝐛𝐛𝐢𝐞𝐬𝐪𝐮𝐞² (@RibelRana07) June 4, 2025 ಘಟನೆಯಲ್ಲಿ 15ಕ್ಕೂ ...
RCB ಜಯಭೇರಿ; ‘ಗೆಲುವು ಅದ್ಭುತ’ ಎಂದ  ವಿರಾಟ್ ಕೊಹ್ಲಿ

RCB ಜಯಭೇರಿ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಅಹ್ಮದಾಬಾದ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಹೊರಹೊಮ್ಮಿದೆ. ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟ್ರೋಫಿ ಎತ್ತಿ ಹಿಡಿದಿದ್ದು, 18 ವರ್ಷಗಳ ಕನಸನ್ನು ನನಸಾಗಿಸಿದೆ. RCB ಜಯಭೇರಿ ಭಾರಿಸುತ್ತಿದ್ದಂತೆಯೇ ಭಾವುಕರಾದ ವಿರಾಟ್ ಕೊಹ್ಲಿ ಈ ಗೆಲುವನ್ನು ಅದ್ಭುತ ಎಂದು ಬಣ್ಣಿಸಿದರು. ‘ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವಾಗಿತ್ತೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯವಾಗಿತ್ತು. ನಾನು ನನ್ನ ಯೌವನ, ನನ್ನ ಅತ್ಯುತ್ತಮ ಮತ್ತು ನನ್ನ ಅನುಭವವನ್ನು ಈ ತಂಡಕ್ಕೆ ನೀಡಿದ್ದೇನೆ ಎಂದವರು ಸಂತಸದಿಂದ ಪ್ರತಿಕ್ರಿಯಿಸಿದರು. 🗣🗣 My heart is for Bangalore, my soul is for Bangalore...this is the team I will play for until the last day that I play the IPL.🎥 Virat Kohli, straight from the heart as a #TATAIPL champion ❤#RCBvPBKS | #Final | #TheLastMile | @imVkohli | @RCBTweets pic.twitter.com/4UI4yNKLuB— IndianP...
IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಅಹ್ಮದಾಬಾದ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಹೊರಹೊಮ್ಮಿದೆ. ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟ್ರೋಫಿ ಎತ್ತಿ ಹಿಡಿದಿದ್ದು, 18 ವರ್ಷಗಳ ಕನಸನ್ನು ನನಸಾಗಿಸಿದೆ. Moments he will never forget 🏆Moments they will never forget 🤩🎥 Virat Kohli 🤝 The #RCB faithful ❤#TATAIPL | #RCBvPBKS | #Final | #TheLastMile | @RCBTweets | @imVkohli pic.twitter.com/ObyJxRI0C0— IndianPremierLeague (@IPL) June 3, 2025 ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ RCB ತಮ್ಮ ಎದುರಾಳಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಕಾದಾಟ ನಡೆಸಿ 6 ರನ್​ಗಳ ಜಯ ಸಾಧಿಸಿದೆ. ಈ ಮೂಲಕ ಚೊಚ್ಚಲ ಐಪಿಎಲ್ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಈ ನಡುವೆ, IPL ಗೆದ್ದ ಆರ್‌ಸಿಬಿ ತಂಡ ಬಹುಮಾನದ ಮೊತ್ತವಾಗಿ 20 ಕೋಟಿ ರೂಪಾಯಿ ಪಡೆಯಲಿದೆ. ರನ್ನರ್ ಅಪ್ ಪಂಜಾಬ್ ಕಿಂಗ್ಸ್ ತಂಡಕ್ಕೂ 13 ಕೋಟಿ ರೂ...