Thursday, January 29

ವೀಡಿಯೊ

ಐಪಿಎಲ್ 2025: ರಾಜಸ್ಥಾನ್ ರಾಯಲ್ಸ್ ಕೂಡಾ ಎಲಿಮಿನೇಟ್; ಅಗ್ರಸ್ಥಾನಕ್ಕೇರಿದ MI

ಐಪಿಎಲ್ 2025: ರಾಜಸ್ಥಾನ್ ರಾಯಲ್ಸ್ ಕೂಡಾ ಎಲಿಮಿನೇಟ್; ಅಗ್ರಸ್ಥಾನಕ್ಕೇರಿದ MI

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಜೈಪುರ: ಚೆನ್ನೈ ಬಳಿಕ ರಾಜಸ್ಥಾನ್ ರಾಯಲ್ಸ್ (RR) ತಂಡ ಕೂಡಾ ಈ ಬಾರಿಯ ಐಪಿಎಲ್ ಸರಣಿಯಿಂದ ಎಲಿಮಿನೇಟ್ ಆಗಿದೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಸೋಲುಂಡು ಸರಣಿಯಿಂದ ಹೊರಬಿದ್ದಿದೆ. ಮುಂಬೈ ಇಂಡಿಯನ್ಸ್ (MI)ತಂಡ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು 100 ರನ್ ಗಳ ಅಂತರದಿಂದ ಸೋಲಿಸಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ಗೆ ಇದು ಸತತ ಆರನೇ ಗೆಲುವಾಗಿದ್ದು, ಈ ಜಯಭೇರಿಯೊಂದಿಗೆ ಅಂಕ ಪಟ್ಟಿಯಲ್ಲಿ ಆಗ್ರ ಸ್ಥಾನಕ್ಕೆ ಏರಿದೆ....
ಐಪಿಎಲ್ ಚೆನ್ನೈ ಸೂಪರ್ ಕಿಂಗ್ಸ್’ನ ಡೆವಾಲ್ಡ್ ಬ್ರೆವಿಸ್ ಸಾಹಸಕ್ಕೆ ಶಹಬ್ಬಾಸ್ ಗಿರಿ

ಐಪಿಎಲ್ ಚೆನ್ನೈ ಸೂಪರ್ ಕಿಂಗ್ಸ್’ನ ಡೆವಾಲ್ಡ್ ಬ್ರೆವಿಸ್ ಸಾಹಸಕ್ಕೆ ಶಹಬ್ಬಾಸ್ ಗಿರಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಚೆನ್ನೈ: ಸತತ ಸೋಲಿನಿಂದ ಕಂಗಾಲಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಐಪಿಎಲ್ ಸರಣಿಯಿಂದ ಹೊರಬಿದ್ದಿದೆ. ಬುಧವಾರದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ ಅಂತರದಲ್ಲಿ ಸೋಲು ಕಂಡ ಚೆನ್ನೈ ಸೂಪರ್ ಕಿಂಗ್ಸ್ ಪ್ಲೆ ಆಫ್ ನಿಂದ ಹೊರಗುಳಿಯುವಂತಾಯಿತು. ಆದರೂ ಅಂತಿಮ ಪಂದ್ಯದಲ್ಲಿ ಡೆವಾಲ್ಡ್ ಬ್ರೆವಿಸ್ ಅವರ ಆಟ ಈ ಸರಣಿಯಲ್ಲಿ ಅಚ್ಚಳಿಯದ ನೆನಾಪಾಗಿ ಉಳಿಯುವಂತಾಗಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 19.2 ಓವರ್ ನಲ್ಲಿ 190 ರನ್ ಗಳಿಸಿ ಸರ್ವಪತನ ಕಂಡಿತು. ಈ ಗೆಲುವಿನ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಗೆ ತಂಡ 19.4 ಓವರ್ ನಲ್ಲೇ 6 ವಿಕೆಟ್ ಕಳೆದುಕೊಂಡು 194 ರನ್ ಪೇರಿಸಿತು. ಈ ನಡುವೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ತವರಿನಲ್ಲಿ ಸತತ 5ನೇ ಸೋಲು ಕಂಡು ಈ ಐಪಿಎಲ್ ಸರಣಿಯಿಂದ ಹೊರಬಿದ್ದಿದೆ. ಆದರೂ ಅಂತಿಮ ಪಂದ್ಯದಲ್ಲಿ ಡೆವಾಲ್ಡ್ ಬ್ರೆವಿಸ್ ಅವರ ಆಟ ಈ ಸರಣಿಯಲ್ಲಿ ಅಚ್ಚಳಿಯದ ನೆನಾಪಾಗಿ ಉಳಿಯುವಂತಾಗಿದೆ. ಬೌಂಡರಿಯಲ್ಲಿ ಡೆವಾಲ್ಡ್ ಬ್ರೆವಿಸ್ ಅವರು ಬಾಲ್ ಹಿಡಿದ ಕ್ಷಣ ರೋಮಾಂಚಕ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸ...
ಸತತ ಸೋಲು: ಐಪಿಎಲ್ ಸರಣಿಯಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್

ಸತತ ಸೋಲು: ಐಪಿಎಲ್ ಸರಣಿಯಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಚೆನ್ನೈ: ಸತತ ಸೋಲಿನಿಂದ ಕಂಗಾಲಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಐಪಿಎಲ್ ಸರಣಿಯಿಂದ ಹೊರಬಿದ್ದಿದೆ. ಬುಧವಾರದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ ಅಂತರದಲ್ಲಿ ಸೋಲು ಕಂಡ ಚೆನ್ನೈ ಸೂಪರ್ ಕಿಂಗ್ಸ್ ಪ್ಲೆ ಆಫ್ ನಿಂದ ಹೊರಗುಳಿಯುವಂತಾಯಿತು. Hat-trick 👌Powerful start with the bat 🔥Captain's knock 🫡The Battle of Kings goes the @PunjabKingsIPL way again this season ❤Scorecard ▶ https://t.co/eXWTTv7Xhd #TATAIPL | #CSKvPBKS pic.twitter.com/Yk1SOZOzip— IndianPremierLeague (@IPL) April 30, 2025 ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 19.2 ಓವರ್ ನಲ್ಲಿ 190 ರನ್ ಗಳಿಸಿ ಸರ್ವಪತನ ಕಂಡಿತು. ಈ ಗೆಲುವಿನ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಗೆ ತಂಡ 19.4 ಓವರ್ ನಲ್ಲೇ 6 ವಿಕೆಟ್ ಕಳೆದುಕೊಂಡು 194 ರನ್ ಪೇರಿಸಿತು. ನಾಯಕ ಶ್ರೇಯಸ್ ಅಯ್ಯರ್ -72 ರನ್ ಹಾಗೂ ...
ನ್ಯಾಷನಲ್ ಕ್ರಿಕೆಟ್ ಹೀರೊ ಆದ 14ರ ಕುವರ ವೈಭವ್ ಸೂರ್ಯವಂಶಿ

ನ್ಯಾಷನಲ್ ಕ್ರಿಕೆಟ್ ಹೀರೊ ಆದ 14ರ ಕುವರ ವೈಭವ್ ಸೂರ್ಯವಂಶಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಸೋಮವಾರ ರಾತ್ರಿ 14 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಗಳಿಸುವ ಮೂಲಕ ತನ್ನ ಹೆಸರನ್ನು ದಾಖಲಿಸಿದಾಗ ಇಂಟರ್ನೆಟ್ ಭರಾಟೆ ಜೋರಾಗಿತ್ತು. ಈ ಹಿಂದೆ ದಾಖಲೆ ಹೊಂದಿದ್ದ ಯೂಸುಫ್ ಪಠಾಣ್ ಸೇರಿದಂತೆ ಕ್ರಿಕೆಟ್ ವಲಯದ ಎಲ್ಲರೂ ಸಾಮಾಜಿಕ ಮಾಧ್ಯಮಗಳಲ್ಲಿ ಯುವಕನ ಅದ್ಭುತ ರಾತ್ರಿಯನ್ನು ಶ್ಲಾಘಿಸಿದ್ದಾರೆ.

𝗟𝗲𝗮𝘃𝗶𝗻𝗴 𝗮 𝗹𝗮𝘀𝘁𝗶𝗻𝗴 𝗶𝗺𝗽𝗿𝗲𝘀𝘀𝗶𝗼𝗻 🤩 Praise of the highest order for the sensational Vaibhav Suryavanshi 👏🩷#TATAIPL | #RRvGT | @rajasthanroyals <a href="https://t.co/K1McsTVQ...
ಪೊಲೀಸ್ ಅಧಿಕಾರಿ ಕೈ ಮಾಡಲು ಯತ್ನ? ಸಿಎಂ ಕ್ಷಮಯಾಚನೆಗೆ ವಿಜಯೇಂದ್ರ ಆಗ್ರಹ

ಪೊಲೀಸ್ ಅಧಿಕಾರಿ ಕೈ ಮಾಡಲು ಯತ್ನ? ಸಿಎಂ ಕ್ಷಮಯಾಚನೆಗೆ ವಿಜಯೇಂದ್ರ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಪೊಲೀಸ್ ಅಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ @siddaramaiah ನವರ ವಿರುದ್ಧ ಇಂದು ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಇದರಿಂದ ವಿಚಲಿತಗೊಂಡ ಮುಖ್ಯಮಂತ್ರಿಗಳು… pic.twitter.com/8xiwMbHjqV — Vijayendra Yediyurappa (@BYVijayendra) April 28, 2025 ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತ...
ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ; ವೈಭವ್ ಸೂರ್ಯವಂಶಿ ಹೊಸ ದಾಖಲೆ

ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ; ವೈಭವ್ ಸೂರ್ಯವಂಶಿ ಹೊಸ ದಾಖಲೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಸೋಮವಾರ ರಾತ್ರಿ 14 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಗಳಿಸುವ ಮೂಲಕ ತನ್ನ ಹೆಸರನ್ನು ದಾಖಲಿಸಿದಾಗ ಇಂಟರ್ನೆಟ್ ಭರಾಟೆ ಜೋರಾಗಿತ್ತು. ಈ ಹಿಂದೆ ದಾಖಲೆ ಹೊಂದಿದ್ದ ಯೂಸುಫ್ ಪಠಾಣ್ ಸೇರಿದಂತೆ ಕ್ರಿಕೆಟ್ ವಲಯದ ಎಲ್ಲರೂ ಸಾಮಾಜಿಕ ಮಾಧ್ಯಮಗಳಲ್ಲಿ ಯುವಕನ ಅದ್ಭುತ ರಾತ್ರಿಯನ್ನು ಶ್ಲಾಘಿಸಿದ್ದಾರೆ.

Youngest to score a T20 1⃣0⃣0⃣ ✅ Fastest TATA IPL hundred by an Indian ✅ Second-fastest hundred in TATA IPL ✅
Vaibhav Suryavanshi, TAKE. A. BOW 🙇 ✨ Updates ▶ https://t.co/HvqSuGgTlN#TATAIPL | <a href="https://twitter.com/hashtag/RRvGT?src=hash&ref_s...
ವಿವಾದದ ಬಿರುಗಾಳಿ ಎಬ್ಬಿಸಿದ ಸಿಎಂ ಹೇಳಿಕೆ: ಸಿದ್ದರಾಮಯ್ಯರಿಗೆ ‘ಪಾಕಿಸ್ತಾನ ರತ್ನ’ ಗ್ಯಾರೆಂಟಿ ಎಂದ ಸಾಮ್ರಾಟ್

ವಿವಾದದ ಬಿರುಗಾಳಿ ಎಬ್ಬಿಸಿದ ಸಿಎಂ ಹೇಳಿಕೆ: ಸಿದ್ದರಾಮಯ್ಯರಿಗೆ ‘ಪಾಕಿಸ್ತಾನ ರತ್ನ’ ಗ್ಯಾರೆಂಟಿ ಎಂದ ಸಾಮ್ರಾಟ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಪಹಲ್ಗಾಮ್ ದಾಳಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿವಾದದ ಬಿರುಗಾಳಿ ಎಬ್ಬಿಸಿದೆ. ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಯನ್ನು ಮುಂದಿಟ್ಟು ಪಾಕಿಸ್ತಾನದ ಸುದ್ದಿವಾಹಿನಿಗಳು ಭಾರತ ಬಗ್ಗೆ ಗೇಲಿ ಮಾಡಲಾರಂಭಿಸಿದೆ. Pak media highlights CM Siddaramaiah’s ‘no war’ remarks, K’taka BJP says ‘puppet of enemy nation’ ಪಾಕಿಸ್ತಾನದ ವಿರುದ್ಧ ಮೋದಿ ಸರ್ಕಾರ ರಾಜತಾಂತ್ರಿಕ ನಿರ್ಬಂಧಗಳನ್ನು ಹೇರಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಪ್ರಸ್ತುತ ಪಾಕಿಸ್ತಾನದ ಜೊತೆಗೆ ಯುದ್ಧದ ಅನಿವಾರ್ಯತೆ ಎದುರಾಗಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಮುಂದಿಟ್ಟು ಸುದ್ದಿ ಬಿತ್ತರಿಸಿರುವ ಪಾಕಿಸ್ತಾನದ ಸುದ್ದಿ ವಾಹಿನಿಗಳು, ಪಾಕಿಸ್ತಾನ ವಿಚಾರದಲ್ಲಿ ಭಾರತದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ ಎಂದು ಬಣ್ಣಿಸಿವೆ. Congress rushes to Pakistan’s rescue. Karnataka Chief Minister Siddaramaiah, who owes his position to Muslim votes, is being quoted across Pakistan for suggesting that we focus on...
ಇರಾನ್‌ನ ಅತಿದೊಡ್ಡ ವಾಣಿಜ್ಯ ಬಂದರಿನಲ್ಲಿ ಭಾರಿ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಇರಾನ್‌ನ ಅತಿದೊಡ್ಡ ವಾಣಿಜ್ಯ ಬಂದರಿನಲ್ಲಿ ಭಾರಿ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಟೆಹ್ರಾನ್: ಹಾರ್ಮೋಜ್ಗನ್‌ನಲ್ಲಿರುವ ಇರಾನ್‌ನ ಅತಿದೊಡ್ಡ ವಾಣಿಜ್ಯ ಬಂದರಿನಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ. 750 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 🚨 HAPPENING NOWThe explosion at Bandar Abbas in Iran has caused the fire to spread. The Islamic Republic has no way to contain the spread and it looks like the entire port is about to burn down.pic.twitter.com/kJL5a9Lmf4— Kosher🎗🧡 (@koshercockney) April 26, 2025 ಬಂದರ್ ಅಬ್ಬಾಸ್‌ನಲ್ಲಿರುವ ಚೀನಾದ ಕಾನ್ಸುಲೇಟ್ ಜನರಲ್ ಪ್ರಕಾರ, ಸ್ಫೋಟದಲ್ಲಿ ಮೂವರು ಚೀನೀ ನಾಗರಿಕರು ಸಣ್ಣಪುಟ್ಟ ಗಾಯಗಳನ್ನು ಹೊಂದಿದ್ದಾರೆ. ವೈದ್ಯಕೀಯ ಚಿಕಿತ್ಸೆ ಪಡೆದ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರಕ್ಷಣಾ ಪ್ರಯತ್ನಗಳು ಮುಂದುವರಿಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಟೆಹ್ರಾನ್‌ನಿಂದ ಸುಮಾರು 1,...
ವಿವಾದದ ಬಿರುಗಾಳಿ ಎಬ್ಬಿಸಿದ ಸಿದ್ದರಾಮಯ್ಯ ಹೇಳಿಕೆ: ಭಾರತ ಬಗ್ಗೆ ಪಾಕ್ ಗೇಲಿ

ವಿವಾದದ ಬಿರುಗಾಳಿ ಎಬ್ಬಿಸಿದ ಸಿದ್ದರಾಮಯ್ಯ ಹೇಳಿಕೆ: ಭಾರತ ಬಗ್ಗೆ ಪಾಕ್ ಗೇಲಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಪಹಲ್ಗಾಮ್ ದಾಳಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿವಾದದ ಬಿರುಗಾಳಿ ಎಬ್ಬಿಸಿದೆ. ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಯನ್ನು ಮುಂದಿಟ್ಟು ಪಾಕಿಸ್ತಾನದ ಸುದ್ದಿವಾಹಿನಿಗಳು ಭಾರತ ಬಗ್ಗೆ ಗೇಲಿ ಮಾಡಲಾರಂಭಿಸಿದೆ. ಪಾಕಿಸ್ತಾನದ ವಿರುದ್ಧ ಮೋದಿ ಸರ್ಕಾರ ರಾಜತಾಂತ್ರಿಕ ನಿರ್ಬಂಧಗಳನ್ನು ಹೇರಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಪ್ರಸ್ತುತ ಪಾಕಿಸ್ತಾನದ ಜೊತೆಗೆ ಯುದ್ಧದ ಅನಿವಾರ್ಯತೆ ಎದುರಾಗಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಬಗೆ ಬಗೆಯಲ್ಲಿ ವಿಶ್ಲೇಷಿಸಿರುವ ಪಾಕಿಸ್ತಾನದ ಸುದ್ದಿ ವಾಹಿನಿಗಳು, ಪಾಕಿಸ್ತಾನ ವಿರುದ್ದದ ವಿಚಾರದಲ್ಲಿ ಭಾರತದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ ಎಂದು ಬಣ್ಣಿಸಿವೆ. ಈ ಬೆಳೆವಣಿಗೆ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. Congress rushes to Pakistan’s rescue. Karnataka Chief Minister Siddaramaiah, who owes his position to Muslim votes, is being quoted across Pakistan for suggesting that we focus on security measures in Kashmir instead of...
ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ: ಸಿದ್ದರಾಮಯ್ಯ

ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ: ಸಿದ್ದರಾಮಯ್ಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದು ತಿಳಿಸಿದರು. ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು.… pic.twitter.com/TDIXMs3m6i — Siddaramaiah (@siddaramaiah) April 26, 2025   ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂ...