Friday, January 30

ವೀಡಿಯೊ

ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ

ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು ಎಂದವರು ತಿಳಿಸಿದ್ದಾರೆ. ಬೆಂಗಳೂರು ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ.ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು.ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ… pic.twitter.com/EMoxcPj2se— Karnataka Congress (@INCKarnataka) March 26, 2025 ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರವಾಗಿದೆ ಎಂದವರು ಸರ್ಕಾರದ ನಡೆಯನ್ನು ಸಮರ್...
ಫ್ರಾನ್ಸ್ ನಲ್ಲಿ ಏರ್ ಶೋ ವೇಳೆ ಭೀಕರ ದುರಂತ: ಬಾನಂಗಳದಲ್ಲಿ ವಿಮಾನಗಳ ಡಿಕ್ಕಿ

ಫ್ರಾನ್ಸ್ ನಲ್ಲಿ ಏರ್ ಶೋ ವೇಳೆ ಭೀಕರ ದುರಂತ: ಬಾನಂಗಳದಲ್ಲಿ ವಿಮಾನಗಳ ಡಿಕ್ಕಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಪ್ಯಾರಿಸ್: ಫ್ರಾನ್ಸ್ ನಲ್ಲಿ ಏರ್ ಶೋ ವೇಳೆ ಭೀಕರ ವಿಮಾನ ದುರಂತ ಸಂಭವಿಸಿದೆ. ಏರ್ ಶೋ ವೇಳೆ ಮಂಗಳವಾರ ಎರಡು ವಿಮಾನಗಳು ಢಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ. 🇫🇷 Two Jets collided at an airshow in France today. Another plane crashed this week at an Air Show in South Africa. Too many coincidences involving planes now. pic.twitter.com/xlJgtadlCj — Concerned Citizen (@BGatesIsaPyscho) March 25, 2025 ಫ್ರಾನ್ಸ್‌ನ ಈಶಾನ್ಯ ವಾಯುನೆಲೆಯಲ್ಲಿ ಫ್ರೆಂಚ್ ವಾಯುಪಡೆಯ ಎರಡು ವಿಮಾನಗಳು ಬಾನಂಗಳದಲ್ಲಿ ಢಿಕ್ಕಿ ಹೊಡೆದಿವೆ. ಆಲ್ಫಾ ಜೆಟ್ ವಿಮಾನಗಳು ಡಿಕ್ಕಿ ಹೊಡೆಡಿದ್ದು, ಬೆಂಕಿ ಕಾಣಿಸಿಕೊಂಡಿತು. ಈ ದುರ್ಘಟನೆಯಲ್ಲಿ ಗಾಯಗೊಂಡಿರುವ ಮೂವರು ಪೈಲೆಟ್'ಗಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾರ ಚೊಚ್ಚಲ ಸಿನಿಮಾ ‘ಫೈರ್‌ ಫ್ಲೈ’ ಹಾಡಿಗೆ ಸಿನಿರಸಿಕರು ಫಿದಾ

ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾರ ಚೊಚ್ಚಲ ಸಿನಿಮಾ ‘ಫೈರ್‌ ಫ್ಲೈ’ ಹಾಡಿಗೆ ಸಿನಿರಸಿಕರು ಫಿದಾ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾ ಅವರ ಚೊಚ್ಚಲ ನಿರ್ಮಾಣದ 'ಫೈರ್‌ ಫ್ಲೈ' ಸಿನಿಲೋಕದಲ್ಲಿ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀ ಮುತ್ತು ಸಿನಿ ಸರ್ವೀಸಸ್ ಬ್ಯಾನರ್ ಅಡಿಯಲ್ಲಿ ನಿವೇದಿತಾ ಶಿವರಾಜ್‌ಕುಮಾರ್ ಅವರು 'ಫೈರ್‌ ಫ್ಲೈ' ಚಿತ್ರವನ್ನು ನಿರ್ಮಿಸಿದ್ದಾರೆ. ಏಪ್ರಿಲ್ 24 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆ ಕಾಣಲಿದೆ. https://www.youtube.com/watch?v=Di5khQ1Tpgc ಈ ಚಿತ್ರದ ಮೊದಲ ಹಾಡನ್ನು ಆನಂದ್ ಆಡಿಯೋ ಮ್ಯೂಸಿಕ್ ಲೇಬಲ್ ಮೂಲಕ ಬಿಡುಗಡೆ ಮಾಡಲಾಗಿದೆ. 'ಇನ್ ದಿ ನೈಟ್' ಎಂಬ ಶೀರ್ಷಿಕೆಯಲ್ಲಿ ಈ ಹಾಡು ಸಿನಿರಸಿಕರ ಮೆಚ್ಚುಗೆ ಗಳಿಸಿದೆ. ಪಿಲ್ ಕಪಿಲನ್ ಹಾಡಿರುವ ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದು, ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ. ವಂಶಿ ನಿರ್ದೇಶನದ 'ಫೈರ್‌ಫ್ಲೈ' ಚಿತ್ರದಲ್ಲಿ ನಾಯಕರಾಗಿ ವಂಶಿ ಅವರೇ ನಟಿಸಿದ್ದು, ಸುಧಾರಾಣಿ, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಅಚ್ಯುತ್ ಕುಮಾರ್ ಮೊದಾಲದವರು ಪತ್ರಗಳನ್ನು ಹಂಚಿಕೊಂಡಿದ್ದಾರೆ....
ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರ ಇದೀಗ ಎಲ್ಲರ ಕೌತುಕ

ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರ ಇದೀಗ ಎಲ್ಲರ ಕೌತುಕ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಮುಂಬೈ: ಬಹುನಿರೀಕ್ಷಿತ 'ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್' ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಇದರಲ್ಲಿ ನಟ ಐಜಾಜ್ ಖಾನ್ ರಹಸ್ಯ ಏಜೆಂಟ್ ಪೂಜಾ ಗೋರ್ ಅವರೊಂದಿಗೆ ಸೇರಿಕೊಂಡು ಅಪಾಯಕಾರಿ ಶತ್ರುಗಳ ವಿರುದ್ಧ ಹೋರಾಡುತ್ತಿರುವ ದೃಶ್ಯ ರೋಮಾಂಚನ ಅನುಭವ ನೀಡುತ್ತಿದೆ. https://www.youtube.com/watch?v=0I7PwBoIcuU ಸಾಮಾಜಿಕ ಮಾಧ್ಯಮದಲ್ಲಿ ಕುತೂಹಲಕಾರಿ ಟ್ರೇಲರ್ ಅನ್ನು ನಿರ್ಮಾಪಕರು ಬಿಡುಗಡೆ ಮಾಡಿದ್ದಾರೆ. 'ಬೆದರಿಕೆ ಹೆಚ್ಚಿದೆ, ಮಿಷನ್ ಹೆಚ್ಚು ಮಾರಕವಾಗಿದೆ. ಮತ್ತು ಅನಾಮಿಕರೂ ಸಿದ್ಧರಾಗಿದ್ದಾರ' ಎಂಬ ಒಗಟು ಒಗಟಾದ ಶೀರ್ಷಿಕೆಯಿಂದ ಈ ಟ್ರೇಲರ್ ಗಮನಸೆಳೆದಿದೆ. ಐಜಾಜ್ ಖಾನ್ ಮತ್ತು ಪೂಜಾ ಗೋರ್ ಅವರನ್ನು ಅದ್ಭುತ್ಯಂ 2 ನಲ್ಲಿ ವೀಕ್ಷಿಸಿ - ಏಪ್ರಿಲ್ 4 ರಿಂದ ಸೋನಿ ಯಲ್ಲಿ ಸ್ಟ್ರೀಮಿಂಗ್ ಆಗಲಿದೆ. ಥ್ರಿಲ್ಲರ್ ಚಿತ್ರದಲ್ಲಿ ರವಿವರ್ಮಾ ಪಾತ್ರವನ್ನು ಮತ್ತೆ ನಿರ್ವಹಿಸುತ್ತಿರುವ ಐಜಾಜ್ ತಮ್ಮ ಉತ್ಸಾಹವನ್ನು ಹಂಚಿಕೊಂಡಿದ್ದಾರೆ. 'ಆದೃಶ್ಯಂ 2 ದೊಡ್ಡದಾಗಿದೆ, ದಿಟ್ಟ ಮತ್ತು ಹೆಚ್ಚು ತೀವ್ರವಾಗಿದೆ. ಈ ಸೀಸನ್‌ನಲ್ಲಿ ರವಿ ಒಬ್ಬಂಟಿಯಾಗಿ ಹೋರಾಡುತ್ತಿಲ್ಲ. ಪೂಜಾ ಗೋರ್ ನಿರ್...
ಭಾರೀ ಮಳೆ; ಬೆಂಗಳೂರಿನಲ್ಲಿ ಅವಾಂತರ, ಮರದ ಕೊಂಬೆ ಬಿದ್ದು ಮಗು ಸಾವು

ಭಾರೀ ಮಳೆ; ಬೆಂಗಳೂರಿನಲ್ಲಿ ಅವಾಂತರ, ಮರದ ಕೊಂಬೆ ಬಿದ್ದು ಮಗು ಸಾವು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶನಿವಾರ ಭಾರೀ ಮಳೆಯಾಗಿದೆ. ಬೆಂಗಳೂರು ನಗರದಲ್ಲಂತೂ ಮಳೆ ಅವಾಂತರವನ್ನೇ ಸೃಷ್ಟಿಸಿದೆ. VIDEO | Rains brought respite from the heat to Bengaluru residents, but they also caused waterlogging and traffic congestion across several parts of the city on Saturday evening. The India Meteorological Department said Bengaluru city recorded 3.6 mm of rainfall with… pic.twitter.com/xD7AVhH9Ge— Press Trust of India (@PTI_News) March 22, 2025 ಈ ನಡುವೆ, ಮಳೆ ಸಂದರ್ಭದಲ್ಲೇ, ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಮೂರು ವರ್ಷದ ಹೆಣ್ಣುಮಗು ಸಾವನ್ನಪ್ಪಿ ಘಟನೆ ಮನಕಲಕುವಂತಿದೆ. ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೀವನಹಳ್ಳಿಯಲ್ಲಿ ರಾತ್ರಿ ಈ ಘಟನೆ ನಡೆದಿದೆ. ಗಾಳಿ ಮಳೆಗೆ ರಸ್ತೆ ಬದಿ ಮರ ಬೈಕ್ ಮೇಲೆ ಬಿದ್ದಿದೆ. ಬೈಕ್ ನಲ್ಲಿತಂದೆ ಜೊತೆ ತೆರಳುತ್ತಿದ್ದ ರಕ್ಷಾ ಎಂಬ ಮಗುವೀಣೆ ತಲೆ ಮೇಲೆಯೇ ಮರದ ತುಂಡು ಬಿದ್ದಿದೆ. ಕೂಡಲೇ ಆಕೆಯನ್ನು...
ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಬಾಲಿವುಡ್ ನಟ ನಟ ಸಲ್ಮಾನ್ ಖಾನ್ ಅವರ ಆ್ಯಕ್ಷನ್ ಡ್ರಾಮಾ 'ಸಿಕಂದರ್' ಸಿನಿಮಾ ಈ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. https://www.youtube.com/watch?v=pzuAltuKXUo ಈ ಸಿನಿಮಾ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಸಲ್ಮಾನ್ ಖಾನ್, ತಮ್ಮ 'ಸಿಕಂದರ್ ಚಿತ್ರ' ಮಾರ್ಚ್ 30 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.   View this post on Instagram   A post shared by Salman Khan (@beingsalmankhan)...
ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಹಲವರು ಪೊಲೀಸ್ ವಶಕ್ಕೆ

ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಹಲವರು ಪೊಲೀಸ್ ವಶಕ್ಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಭಾಷಿಗರಿಂದ ಕನ್ನಡಿಗರ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಬಂದ್ ಕರೆ ಬೆಂಬಲಿಸಿ ಹಲವಾರು ಅಂಗಡಿ-ಮುಂಗಟ್ಟುಗಳು ಮುಚ್ಚಿವೆ ಆದರೆ, ವಾಹನ ಸಂಚಾರಕ್ಕೆ ಅಡ್ಡಿಯಾಗಿಲ್ಲ. ಬೆಂಗಳೂರು ಸಹಿತ ರಾಜ್ಯದ ಬಹುತೇಕ ಕಡೆ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. #WATCH | Karnataka: Several pro-Kannada groups have called a bandh in the state today from 6 am to 6 pm, in protest against the alleged assault on a bus conductor in Belagavi for not speaking Marathi. Visuals from Kalaburagi, where Police personnel have been deployed as a… pic.twitter.com/atR3C3pPxw— ANI (@ANI) March 22, 2025 ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಹಲವೆಡೆ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಹಲವೆಡೆ ಅಂಗಡಿಗಳನ್ನು ಮುಚ್ಚಿಸುವಂತೆ ಮನವೊಲಿಸುತ...
ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ

ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ವಿಧಾನ ಸಭೆಯಲ್ಲಿ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಸಭೆಯಲ್ಲಿ ನಮ್ಮ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ, ಆಡಳಿತ ಪಕ್ಷದ ಜನವಿರೋಧಿ ನಿಲುವುಗಳನ್ನು ವಿರೋಧ ಪಕ್ಷವಾಗಿ ಪ್ರಶ್ನಿಸಿ, ಹೋರಾಡುವುದು ಸದಸ್ಯರ ಹಕ್ಕು, ಸಭಾಧ್ಯಕ್ಷ… https://t.co/uWGNuoxoTE— Vijayendra Yediyurappa (@BYVijayendra) March 21, 2025 ಆಡಳಿತ ಪಕ್ಷದ ಜನವಿರೋಧಿ ನಿಲುವುಗಳನ್ನು ವಿರೋಧ ಪಕ್ಷವಾಗಿ ಪ್ರಶ್ನಿಸಿ, ಹೋರಾಡುವುದು ಸದಸ್ಯರ ಹಕ್ಕು, ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತ ಮಾನ್ಯ… ರವರು ಅದನ್ನು ಕಸಿಯುವ ಪಕ್ಷಪಾತಿ ನಿಲುವು ತಳೆದದ್ದು ಕಾಂಗ್ರೆಸ್ನ ತುಘಲಕ್ ಸರ್ಕಾರದ ತಾಳಕ್ಕ...
ಹನಿಟ್ರ್ಯಾಪ್ ಕೋಲಾಹಲ: ‘ನಿಮ್ಮ ಅವಧಿಯಲ್ಲಿ 17 ಶಾಸಕರು ಸ್ಟೇ ತಂದಿದ್ದರು’ ಎಂದು ಬಿಜೆಪಿ ನಾಯಕರಿಗೆ ಪ್ರಿಯಾಂಕ್ ತರಾಟೆ

ಹನಿಟ್ರ್ಯಾಪ್ ಕೋಲಾಹಲ: ‘ನಿಮ್ಮ ಅವಧಿಯಲ್ಲಿ 17 ಶಾಸಕರು ಸ್ಟೇ ತಂದಿದ್ದರು’ ಎಂದು ಬಿಜೆಪಿ ನಾಯಕರಿಗೆ ಪ್ರಿಯಾಂಕ್ ತರಾಟೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಹನಿಟ್ರ್ಯಾಪ್ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಈ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ವಾಗ್ಯುದ್ಧವೇ ನಡೆದಿದೆ. ಈ ನಡುವೆ ಹನಿಟ್ರ್ಯಾಪ್ ಕುರಿತಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೇಗ್ವೆದುಕೊಂಡಿರುವ ಬಿಜೆಪಿ ನಾಯಕರು ವಿಧಾನ ಸಭೆ ಹಾಗೂ ವಿಧಾನ ಪರಿಷತ್ತುಗಳಲ್ಲಿ ಗದ್ದಲ ಎಬ್ಬಿಸಿವೆ. ಹನಿಟ್ರ್ಯಾಪ್ ಪ್ರಕರಣ ಬಗ್ಗೆ ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ 17 ಶಾಸಕರು ನ್ಯಾಯಾಲಯದಿಂದ ಸ್ಟೇ ತಂದಿದ್ದರು. ಇದರ ಬಗ್ಗೆ ಅಂದು ಚರ್ಚೆಗೆ ಅವಕಾಶವನ್ನೇ ನೀಡಲಿಲ್ಲ. ಹಾಗಿದ್ದರೆ ಇಂದು ಈ ವಿಷಯದಲ್ಲಿ ಚರ್ಚೆಯ ಅವಶ್ಯಕತೆ ಇದೆಯೇ? ಬಿಜೆಪಿಯವರಿಗೆ ಅಂದು ಇಲ್ಲದ ನೈತಿಕತೆಯ ಪ್ರಶ್ನೆ ಇಂದು ಹೇಗೆ ಹುಟ್ಟಿಕೊಂಡಿತು? - @PriyankKharge pic.twitter.com/H4QfxdojoM — Karnataka Congress (@INCKarnataka) March 21, 2025 ಬಿಜೆಪಿಯವರ ನಡೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ. ಹ...
ಬಿಡದಿ ಬಳಿ ಪಾಕ್ ಪರ ಗೋಡೆಬರಹ; ಇಬ್ಬರ ಬಂಧನ

ಬಿಡದಿ ಬಳಿ ಪಾಕ್ ಪರ ಗೋಡೆಬರಹ; ಇಬ್ಬರ ಬಂಧನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ಪಟ್ಟಣದ ಬಳಿಯ ಟೊಯೋಟಾ ಕಾರ್ಖಾನೆಯ ಸ್ನಾನಗೃಹದ ಗೋಡೆಗಳ ಮೇಲಿನಪಾಕಿಸ್ತಾನ ಪರವಾದ ಬರಹಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು 24 ವರ್ಷದ ಹೈಮದ್ ಹುಸೇನ್ ಮತ್ತು 20 ವರ್ಷದ ಸಾದಿಕ್ ಎಂದು ಗುರುತಿಸಲಾಗಿದೆ, ಇಬ್ಬರೂ ಟೊಯೋಟಾ ಬೊಶೋಕು ಆಟೋಮೋಟಿವ್ ಇಂಡಿಯಾ ಕಂಪನಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರಾಗಿದ್ದು ಅವರು ಉತ್ತರ ಕರ್ನಾಟಕ ಮೂಲದವರೆನ್ನಲಾಗಿದೆ. ಹಸಿರು ಬಣ್ಣವನ್ನು ಬಳಸಿ ಕನ್ನಡದಲ್ಲಿ ಬರೆಯಲಾದ ಈ ಬರಹದಲ್ಲಿ 'ಪಾಕಿಸ್ತಾನಕ್ಕೆ ವಿಜಯ' ಮುಂತಾದ ಪಾಕಿಸ್ತಾನ ಪರ ಘೋಷಣೆಗಳು ಮತ್ತು ಕರ್ನಾಟಕದ ಜನರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿವೆ. ಕಾರ್ಖಾನೆಯು ಮೂರು ಪಾಳಿಗಳಲ್ಲಿ ಕೆಲಸ ಮಾಡುವ 2,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದು, ಪ್ರತಿ ಪಾಳಿಯಲ್ಲಿ 600 ಕ್ಕೂ ಹೆಚ್ಚು ಉದ್ಯೋಗಿಗಳು ಇದ್ದಾರೆ. ಮಾರ್ಚ್ 16 ರಂದು ಮೊದಲ ಪಾಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಈ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಭಾರೀ ಸಂಖ್ಯೆಯಲ್ಲಿ ಕನ್ನಡ ಕಾರ್ಯಕರ್ತರು ಕಾರ್ಖಾನೆ ಮುಂದೆ ಜಮಾ...