Wednesday, June 25

ಪ್ರಧಾನಿ ಮೋದಿ ಕಳುಹಿಸಿದ ಚಾದರ್ ಅಜ್ಮೀರ್ ದರ್ಗಾಕ್ಕೆ ಸಮರ್ಪಣೆ


ನವದೆಹಲಿ : ಪ್ರಸಿದ್ಧ ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ನರೇಂದ್ರ ಮೋದಿ ಕಳುಹಿಸಿರುವ ಚಾದರ್ ಅನ್ನು ಭಕ್ತಿ ಪೂರ್ವಕವಾಗಿ ಸಮರ್ಪಿಸಲಾಗಿದೆ.


ಸೂಫಿ ಸಂತ ಖಾಜಾ ಮೊಹಿನುದ್ದೀನ್ ಚಿಶ್ತಿ ಅವರ ಉರುಸ್ ಅಂಗವಾಗಿ ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ ‘ಚಾದರ್’ ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಶನಿವಾರ ಅಜ್ಮೀರ್ ದರ್ಗಾಕ್ಕೆ ಸಮರ್ಪಿಸಿದರು.

ಇಂಗ್ಲಿಷ್’ನಲ್ಲೂ ಉದಯ ನ್ಯೂಸ್ ಲಭ್ಯ..

Read More..
 WE AIM TO FOSTER HARMONY, SAYS RIJIJU AFTER PRESENTING PM MODI’S ‘CHADAR’ AT AJMER DARGAH

ಧಾರ್ಮಿಕ ಮುಖಂಡರನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.