
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
Read More..
K’TAKA CONG WON’T SUCCEED IN FINISHING OFF JD(S): HD KUMARASWAMY
ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಎಂಬವರನ್ನು ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ವೆಂಕಟೇಶ್ತ ಅವರು ಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಮೆಡಿಕಲ್ ಸ್ಟೋರ್ನಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಂತಕರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.