
ಬೆಂಗಳೂರು: KSDL ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜನವರಿ 10 ಮತ್ತು 12ರ ಬದಲಿಗೆ ಜನವರಿ 18ರಂದು ಪರೀಕ್ಷೆ ನಡೆಸಲು KEA ತೀರ್ಮಾನಿಸಿದೆ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ಪರೀಕ್ಷಾ ದಿನಾಂಕಗಳನ್ನು ಬದಲಾವಣೆ ಮಾಡಲಾಗಿದೆ. ಉಳಿದಂತೆ ಜನವರಿ 19ರ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಹೆಚ್ಚಿನ ವಿವರಗಳಿಗೆ KEA ವೆಬ್ ಸೈಟ್ ನಲ್ಲಿ ಲಭ್ಯವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
#KEArecruitment-25: ಕೆ ಎಸ್ ಡಿ ಎಲ್ ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜನವರಿ 10 ಮತ್ತು 12ರ ಬದಲಿಗೆ ಜನವರಿ 18ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ಪರೀಕ್ಷಾ ದಿನಾಂಕಗಳನ್ನು ಬದಲಾವಣೆ ಮಾಡಲಾಗಿದೆ. ಉಳಿದಂತೆ ಜನವರಿ 19ರ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.… pic.twitter.com/Rc7q3H3ABY
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) December 26, 2025
