Thursday, January 29

Tag: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ – KSRTC

KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ 'ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ - KSRTC ಆರೋಗ್ಯ ಕಾರ್ಯಕ್ರಮ' ಸೋಮಾವರ ಅನುಷ್ಠಾನಗೊಳ್ಳಲಿದೆ. ಸೋಮವಾರ (06.01.2025) ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ಸಿಗಲಿದೆ. ಶೀಘ್ರವೇ ಕನ್ನಡದಲ್ಲೂ ಬರಲಿದೆ ದೇಶದ ಪ್ರತಿಷ್ಠಿತ ಮಾಧ್ಯಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ವರ್ಗಕ್ಕೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ 'KSRTC ಆರೋಗ್ಯ' ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಈ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಆಸ್ಪತ್ರೆಗಳ ಮುಖ್ಯಸ್ಥ...
KSRTCಯತ್ತ ಪ್ರಶಸ್ತಿಗಳ ಮೆರವಣಿಗೆ; ಮತ್ತೊಮ್ಮೆ 10ಕ್ಕೂ ಹೆಚ್ಚು ಪುರಸ್ಕಾರಗಳು

KSRTCಯತ್ತ ಪ್ರಶಸ್ತಿಗಳ ಮೆರವಣಿಗೆ; ಮತ್ತೊಮ್ಮೆ 10ಕ್ಕೂ ಹೆಚ್ಚು ಪುರಸ್ಕಾರಗಳು

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ರಾಷ್ಟ್ರೀಯ ಮಟ್ಟದ 8 ವೀಡಿಯಾ - ViDEA, 5 ಎಮ್ಕ್ಯೂಬ್ - mCUBE ಮತ್ತು 2 ಸ್ಕಾಚ್ ಆರ್ಡರ್ ಆಫ್ ಮೆರಿಟ್ ಮತ್ತು 1 ಸ್ಕಾಚ್ ಪ್ರಶಸ್ತಿಗಳನ್ನು ಪಡೆದು ಗಮನಸೆಳೆದಿದೆ. ವೀಡಿಯಾ ಪ್ರಶಸ್ತಿಗಳು:  ಪಲ್ಲಕ್ಕಿ ಬ್ರಾಂಡಿಂಗ್‌ಗಾಗಿ ಪ್ರಾಡಕ್ಟ್ ಪ್ಲೇಸ್ಮೆಂಟ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಶ್ವಮೇಧ ಬ್ರಾಂಡಿಂಗ್ ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್) ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಶಕ್ತಿ ಯೋಜನೆಗೆ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಶ್ವಮೇಧ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್ ಕ್ಯಾಂಪೇನ್ ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಂಬಾರಿ ಉತ್ಸವದ ಬ್ರಾಂಡಿಂಗ್ ಗಾಗಿ ಇನ್ಸ್ಟಾಗ್ರಾಮ್ ಕ್ಯಾಂಪೇನ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟ...