Thursday, January 29

Tag: ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್

ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಬಂಧನ

ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಬಂಧನ

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಹೈದರಾಬಾದ್: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯ ದೂರಿನ ಆಧಾರದಲ್ಲಿ ಜಾನಿ ಮಾಸ್ಟರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಅರೋಪ ಬಗ್ಗೆ ದೂರು ದಾಖಲಾಗಿತ್ತು. ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧದ ಈ ಆರೋಪ ದಕ್ಷಿಣ ಭಾರತದ ಚಿತ್ರೋದ್ಯಮಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿಯಾಗಿತ್ತು. ಜಾನಿ ಮಾಸ್ಟರ್ ವಿರುದ್ಧ ಪೋಕ್ಸೊ ಪ್ರಕರಣ ಕೂಡ ದಾಖಲಾಗಿದೆ. ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಜಾನಿ ಮಾಸ್ಟರ್ ಅವರನ್ನು ಹೈದರಾಬಾದ್‌ನ ಪೊಲೀಸರು ನಾಲ್ಕು ತಂಡಗಳಲ್ಲಿ ಹುಡಿಲುಕಾಟ ನಡೆಸುತ್ತಿದ್ದರು. ಈ ನಡುವೆ, ಜಾನಿ ಮಾಸ್ಟರ್ ಅವರನ್ನು ಗೋವಾದಲ್ಲಿ ಪತ್ತೆ ಮಾಡಿದ ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ....