Saturday, December 6

Tag: Actor vijaya devarakonda

ತೆಲುಗು ನಟ ವಿಜಯ್ ದೇವರಕೊಂಡ ಅವರ ಕಾರು ಅಪಘಾತ

ತೆಲುಗು ನಟ ವಿಜಯ್ ದೇವರಕೊಂಡ ಅವರ ಕಾರು ಅಪಘಾತ

Focus, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಹೈದರಾಬಾದ್: ಟಾಲಿವುಡ್​ ನಟ ವಿಜಯ್ ದೇವರಕೊಂಡ ಅವರ ಕಾರು ಅಪಘಾತವಾಗಿದೆ. ಗದ್ವಾಲ್ ಜಿಲ್ಲೆಯ ಉಂಡವೆಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸೋಮವಾರ ನಟ ವಿಜಯ್ ದೇವರಕೊಂಡ ಅವರ ಕಾರು, ಅಪಘಾತಕ್ಕೀಡಾಗಿದೆ. ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ಮರಳುತ್ತಿದ್ದಾಗ ಅವರಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ ಎನ್ನಲಾಗಿದ್ದು, ನಟನಿಗೆ ಯಾವುದೇ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ....
‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ತೆಲುಗು ಚಿತ್ರರಂಗದ ಖ್ಯಾತ ನಟ ವಿಜಯ್ ದೇವರಕೊಂಡ ಅವರು ತಮ್ಮ ಸಂಗೀತ ವೀಡಿಯೊ ಸಾಹಿಬಾ ಪ್ರಚಾರ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ಘಟನೆ ಮುಂಬೈನಲ್ಲಿ ನಡೆದಿದೆ. ಶುಕ್ರವಾರ ಅವರು ಮುಂಬೈನ ಕಾಲೇಜ್ ಫೆಸ್ಟ್'ನಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಮೆಟ್ಟಿಲುಗಳಿಂದ ಜಾರಿಬಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಮುಂಬೈನ ಮಿಥಿಬಾಯಿ ಕಾಲೇಜ್'ನಲ್ಲಿ ನಟ ವಿಜಯ್ ದೇವರಕೊಂಡ ಅವರು ಬಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. Why do we fall, sir (#Kushi, #FamilyStar) So that we can learn to pick ourselves up (#VD12, #VD14)#VijayDevarakonda falls during #Sahiba promotions in Mumbai. But, nothing happened#VD #JasleenRoyal pic.twitter.com/rlqS2go6QD — Vishnu Writess (@VWritessss) November 8, 2024...