Wednesday, June 25

Tag: Actress Ranya Gold Smugling Case

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ರನ್ಯಾ ಜಾಮೀನು ಅರ್ಜಿ ವಜಾ..

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ರನ್ಯಾ ಜಾಮೀನು ಅರ್ಜಿ ವಜಾ..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನಕ್ಕೊಳಗಾಗಿರುವ ಚಿತ್ರ ನಟಿ ರನ್ಯಾ ರಾವ್‌ ಅವರ ಜಾಮೀನು ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರಿಗೆ ಜಾಮೀನು ಮಂಜೂರು ಮಾಡಲು ಸೆಷನ್ಸ್ ಕೋರ್ಟ್ ನಿರಾಕರಿಸಿದೆ. ಈ ಕುರಿತಂತೆ ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ 64ನೇ ಸಿಸಿಹೆಚ್​​ ಕೋರ್ಟ್​ ಗುರುವಾರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಪ್ರಕಟಿಸಿದೆ....
ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಮತ್ತೊಬ್ಬ ಆಭರಣ ಉದ್ಯಮಿ ಬಂಧನ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಮತ್ತೊಬ್ಬ ಆಭರಣ ಉದ್ಯಮಿ ಬಂಧನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು : ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಳ್ಳಾರಿ ಮೂಲದ ಚಿನ್ನ ವ್ಯಾಪಾರಿಯನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ದಂಧೆ ಬೇಧಿಸುತ್ತಿರುವ ಡಿಆರ್‌ಐ ಅಧಿಕಾರಿಗಳು ಬಂಧಿತ ಆರೋಪಿ ತರುಣ್ ನೀಡಿದ ಸುಳಿವನ್ನಾಧರಿಸಿ ಬಳ್ಳಾರಿ ಮೂಲದ ಚಿನ್ನದ ವ್ಯಾಪಾರೀ ಸಾಹಿಲ್ ಜೈನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ....
ಸಿಎಂ ಸಿದ್ದರಾಮಯ್ಯ ಮನೆ ಬಾಗಿಲಿಗೆ ತಲುಪಿತೇ..? ಪೋಸ್ಟ್ ಹಾಕಿದ ಮಾಳವೀಯಗೆ ನೆಟ್ಟಿಗರ ಕ್ಲಾಸ್

ಸಿಎಂ ಸಿದ್ದರಾಮಯ್ಯ ಮನೆ ಬಾಗಿಲಿಗೆ ತಲುಪಿತೇ..? ಪೋಸ್ಟ್ ಹಾಕಿದ ಮಾಳವೀಯಗೆ ನೆಟ್ಟಿಗರ ಕ್ಲಾಸ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಟಿ ರನ್ಯಾ ರಾವ್ ಅಕ್ರಮ ಚಿನ್ನ ಕಳ್ಳಸಾಗಾಣಿಕೆ ಆರೋಪ ಪ್ರಕರಣ ರಾಜ್ಯ ರಾಜಕಾರಣದಲ್ಲೂ ತಲ್ಲಣ ಸೃಷ್ಟಿಸಿದೆ. ದುಬೈನಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹೊತ್ತು ತಂದ ಆರೋಪದಲ್ಲಿ ನಟಿ ರನ್ಯಾ ರಾವ್ ಬಂಧನವಾಗಿದೆ. ಈ ಸ್ಮಗ್ಲಿಂಗ್ ಕೇಸ್ ಕುರಿತಂತೆ DRI, CBI ತನಿಖೆ ನಡೆಸುತ್ತಿದ್ದು, ಪೊಲೀಸ್ ಅಧಿಕಾರಿಗಳ ಶಾಮೀಲು ಬಗ್ಗೆಯೂ ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ. ಇನ್ನೊಂದೆಡೆ ರಮ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್'ನಲ್ಲಿ ರಾಜ್ಯದ ಸಚಿವರಿಬ್ಬರ ಕೈವಾಡ ಇರುವ ಬಗ್ಗೆ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡುತ್ತಿದ್ದು ಈ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ನಾಯಕರ ನಡುವೆ ವಾಕ್ಸಮರ ನಡೆದಿದೆ. ಕೆಜಿಎಫ್..? ಈ ಮಧ್ಯೆ, ಕರ್ನಾಟಕದಲ್ಲಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಬಾಗಿಲಿಗೆ ತಲುಪಿದೆ ಎಂದು ಬಿಜೆಪಿ ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಚರ್ಚೆಗೆ ಗ್ರಾಸವಾಗಿದೆ. 'ಕಾಂಗ್ರೆಸ್ ಗೋಲ್ಡ್ ಫೀಲ್ಡ್' (#CongressGoldField) ಎಂಬ ಹ್ಯಾಷ್ ಟ್ಯಾಗ್ ಮೂಲಕ ಸಾಮಾಜಿಕ...