Thursday, January 29

Tag: Bigboss Rajat

ರೀಲ್ಸ್ ಅವಾಂತರ; ರಜತ್, ವಿನಯ್‌ಗೆ ಜಾಮೀನು

ರೀಲ್ಸ್ ಅವಾಂತರ; ರಜತ್, ವಿನಯ್‌ಗೆ ಜಾಮೀನು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಪಾಲಾಗಿದ್ದ ಬಿಗ್‌ಬಾಸ್‌ನ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರಿಗೆ ಜಾಮೀನು ಮಂಜೂರಾಗಿದೆ. ಬಂಧಿತ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್ ಇಬ್ಬರಿಗೂ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.