Saturday, December 6

Tag: D.K.Shivakumar?

ಕಾವೇರಿ ಆರತಿ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡಲ್ಲ ಎಂದ ಡಿಕೆ.ಶಿ

ಕಾವೇರಿ ಆರತಿ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡಲ್ಲ ಎಂದ ಡಿಕೆ.ಶಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: "ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, "ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ" ಎಂದು ಹೇಳಿದರು. ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, "ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ" ಎಂದು ವ್ಯಂಗ್ಯವಾಡಿದರು....
ನಾಯಕರ ವೀಕ್ನೆಸ್ ಬಗ್ಗೆ ಸಂಶಯ..! ಹನಿಟ್ರ್ಯಾಪ್‌ಗೆ ಒಳಗಾದವರನ್ನು ಮೂರ್ಖರು ಎಂದ ದೇಶಪಾಂಡೆ

ನಾಯಕರ ವೀಕ್ನೆಸ್ ಬಗ್ಗೆ ಸಂಶಯ..! ಹನಿಟ್ರ್ಯಾಪ್‌ಗೆ ಒಳಗಾದವರನ್ನು ಮೂರ್ಖರು ಎಂದ ದೇಶಪಾಂಡೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಕೋಲಾಹಲ ಸೃಷ್ಟಿಸಿದೆ. ಸುಮಾರು 48 ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರೆ, ಇನ್ನೊಂದೆಡೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ರಾಜ್ಯದಲ್ಲಿ ಕನಿಷ್ಠ 400 ಜನರನ್ನು ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ನಾಯಕರಿಂದ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಈ ವಿಚಾರವು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಾಯಕರು ಆಗ್ರಹಿಸಿದ್ದಾರೆ. ಬೇರೆಯವರು ಸುಮ್ಮನೆ ನಿಮ್ಮ ಹತ್ತಿರ ಬರ್ತಾರಾ? ಇದೇ ವೇಳೆ, ಹನಿಟ್ರ್ಯಾಪ್'ಗೆ ಒಳಗಾಗುವರ ವೀಕ್ನೆಸ್ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಕೂಡಾ ಗಮನಸೆಳೆದಿದೆ. ಬೇರೆಯವರು ಸುಮ್ಮನೆ ನಿಮ್ಮ ಹತ್ತಿರ ಬರ್ತಾರಾ? ಹನಿಟ್ರ್ಯಾಪ್ ಸುಮ್ಮನೆ ಆಗುತ್ತಾ? ನಾವು ಹಲೋ ಅಂದ್ರೆ ಅವರು ಹಲೋ ಅಂತಾರೆ, ನೀವು ಬಾಯ್ ಅಂದ್ರೆ ಅವರು ಬಾಯ್ ಅಂತಾರೆ ಎಂದು ಹೇಳುವ ಮೂಲಕ ಡಿ.ಕೆ.ಶಿವಕುಮಾರ್ ಹನಿಟ್ರ್ಯಾಪ್ ಅದವರ ವೀಕ್ನೆಸ್ ಬಗ್ಗೆ ಬೊಟ್ಟು ಮ...
ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ಸೋಮವಾರ ನಡೆದ 'ಯುವ ಸಂಕಲ್ಪ' ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ವೇಳೆ ಮಾತನಾಡಿದ ಶಿವಕುಮಾರ್, ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶತಮಾನೋತ್ಸವ ಆಚರಿಸಿದೆವು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನನ ಅದಿಕಾರಕ್ಕೆ ಬಂದಂತೆ ಎಂದರು. ರಾಜಕೀಯದಲ್ಲಿ ಚುನಾವಣೆ ಗೆಲುವು ಸೋಲು ಸಹಜ. ಚುನಾವಣೆಯಲ್ಲಿ ಸ್ಪರ್ಧಿಸಿದವರೆಲ್ಲಾ ಗೆಲ್ಲಲು ಆಗುವುದಿಲ್ಲ. ಚುನಾವಣೆಯಲ್ಲಿ ಗೆದ್ದವರೆಲ್ಲಾ ನಾಯಕರಲ್ಲ. ಯಾರು ಪ್ರಾಮಾಣಿಕವಾಗಿ ಪಕ್ಷವನ್ನು ಶಿಸ...
‘ನನಗೆ ಮೊದಲು ಟಿಕೆಟ್ ಕೊಟ್ಟಿದ್ದು ಕೆ.ಹೆಚ್ ಪಾಟೀಲ್’: ರಾಜಕೀಯ ಗುರುವಿಗೆ ನಮಿಸಿದ ಡಿಕೆಶಿ

‘ನನಗೆ ಮೊದಲು ಟಿಕೆಟ್ ಕೊಟ್ಟಿದ್ದು ಕೆ.ಹೆಚ್ ಪಾಟೀಲ್’: ರಾಜಕೀಯ ಗುರುವಿಗೆ ನಮಿಸಿದ ಡಿಕೆಶಿ

Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಗದಗ: ಸಹಕಾರಿ ಧುರೀಣ, ಮಾಜಿ ಸಚಿವ ದಿವಂಗತ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಗದಗದಲ್ಲಿ ಭಾನುವಾರ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್ ಸಹಿತ ಅನೇಕ ನಾಯಕರು, ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಸಹಕಾರಿ ಭೀಷ್ಮ ಎಂದೇ ಜನಜನಿತರಾಗಿರುವ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಗದಗ್ ಕೋ-ಆಪರೇಟಿವ್ ಕಾಟನ್ ಸೇಲ್ಸ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ತಮ್ಮ ಆದರ್ಶ ನಾಯಕರಾಗಿದ್ದ ಕೆ.ಹೆಚ್.ಪಾಟೀಲ್ ಅವರನ್ನು ಸ್ಮರಿಸಿದ ಡಿ.ಕೆ.ಶಿವಕುಮಾರ್, ಸಹಕಾರ ರಂಗದ ಭೀಷ್ಮ ಕೆ.ಹೆಚ್.ಪಾಟೀಲ್ ಅವರ ಜನಪರ ಕಾಳಜಿಯ ನಿದರ್ಶನಗಳು ನಮ್ಮ ಮುಂದಿವೆ. ಅವರು ಚುನಾವಣೆಯಲ್ಲಿ ಸೋತಾಗ ಕುಗ್ಗದೆ, ಅಧಿಕಾರ ಸಿಕ್ಕಾಗ ಹಿಗ್ಗದೆ ದಕ್ಷತೆಯಿಂದ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ದೃಢ ನಿರ್ಧಾರಗಳನ್ನು ಕೈಗೊಂಡು, ಸಹಕಾರಿ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದರು. ಕೆ.ಹೆಚ್...
ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿ: ನಾಯಕರ ಸ್ಮರಣೆ

ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿ: ನಾಯಕರ ಸ್ಮರಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಗದಗ: ಸಹಕಾರಿ ಧುರೀಣ, ಮಾಜಿ ಸಚಿವ ದಿವಂಗತ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಗದಗದಲ್ಲಿ ಭಾನುವಾರ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್ ಸಹಿತ ಅನೇಕ ನಾಯಕರು, ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಸಹಕಾರಿ ಭೀಷ್ಮ ಎಂದೇ ಜನಜನಿತರಾಗಿರುವ ಕೆ.ಹೆಚ್. ಪಾಟೀಲ್ ಅವರನ್ನು ನಾಯಕರು ಮಹಾಮಾನವತಾವಾದಿ ಎಂದು ಬಣ್ಣಿಸಿದರು. ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿಯಾಗಿದ್ದರು. ಜಾತಿ, ಧರ್ಮದ ತಾರತಮ್ಯವಿಲ್ಲದೆ ಸಹಕಾರಿ ಕ್ಷೇತ್ರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಮುನ್ನಡೆಸಿದವರು ಎಂದು ಸ್ಮರಿಸಿದರು. ಧೀಮಂತ ನಾಯಕ ಕೆ.ಹೆಚ್. ಪಾಟೀಲ್ ಅವರನ್ನು ಸ್ಮರಿಸಲು ನಾವು ಸೇರಿದ್ದೇವೆ. ಪಾಟೀಲರ ಬದುಕು, ಚಿಂತನೆ, ಆದರ್ಶ ಬೇರೆಯವರ ಬದುಕಿಗೆ ದಾರಿ ದೀಪವಾಗಲಿ. ನಾವು ಇತ್ತೀಚೆಗೆ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ನಡೆಸಿದ ಬೆಳಗಾವಿ ಅಧಿವೇಶನಕ್ಕೆ ಶತಮಾನೋತ್ಸವ ಆಚರಣೆ ...
ಲಾಭಿಗೆ ಮಣಿದು RGUHSಗೆ ಭ್ರಷ್ಟರನ್ನು ಕುಲಪತಿ ಮಾಡಿದರೆ ಜೋಕೆ; ಸರ್ಕಾರಕ್ಕೆ CRF ಪರೋಕ್ಷ ಎಚ್ಚರಿಕೆ?

ಲಾಭಿಗೆ ಮಣಿದು RGUHSಗೆ ಭ್ರಷ್ಟರನ್ನು ಕುಲಪತಿ ಮಾಡಿದರೆ ಜೋಕೆ; ಸರ್ಕಾರಕ್ಕೆ CRF ಪರೋಕ್ಷ ಎಚ್ಚರಿಕೆ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಗರಣಗಳ ಆಗರವಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಈ ಬಾರಿಯಾದರೂ ಭ್ರಷ್ಟಾಚಾರ-ಮುಕ್ತ, ಸೂಕ್ತ ವ್ಯಕ್ತಿಯನ್ನು ಕುಲಪತಿಗಳನ್ನಾಗಿ ನೇಮಕ ಮಾಡುವಂತೆ 'ಸಿಟಿಜನ್ ರೈಟ್ಸ್ ಫೌಂಡೇಶನ್' ಸಿಎಂ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಲಹೆ ನೀಡಿದೆ. ಈ ಸಂಬಂಧ 'ಸಿಟಿಜನ್ ರೈಟ್ಸ್ ಫೌಂಡೇಷನ್' ಅಧ್ಯಕ್ಷ ಕೆ.ಎ.ಪಾಲ್ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ ಪಾಟೀಲ್ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿರುವ ಬೆಳವಣಿಗೆ ಕುತೂಹಲ ಕೆರಳಿಸಿದೆ. ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಒಂದಿಲ್ಲೊಂದು ಹಗರಣಗಳಿಂದಾಗಿ ದೇಶದಲ್ಲೇ ವಿವಾದದ ಕೇಂದ್ರ ಬಿಂದುವಾಗುತ್ತಿದೆ. ಹತ್ತಾರು ಅಕ್ರಮ ಆರೋಪಗಳು ಸುದ್ದಿಯಾಗುತ್ತಲೇ ಇವೆ. ವೈದ್ಯಕೀಯ ಕಾಲೇಜುಗಳ ಅಕ್ರಮ, ನರ್ಸಿಂಗ್ ಕಾಲೇಜ್ ಭ್ರಷ್ಟಾಚಾರ ಪ್ರಕರಣಗಳಿಂದಾಗಿ RGUHS ಪ್ರತಿಷ್ಠೆಗೆ ಧಕ್ಕೆ ಬಂದಿದೆ. ಹಾಗಾಗಿ ಭ್ರಷ್ಟಾತೀತ, ಸಮರ್ಥ ವ್ಯಕ್ತಿಯನ್ನು ಕುಲಪತಿಯನ್ನಾಗಿ ನೇಮಕ ಮಾಡಬೇಕೆಂದು ಕೆ...