Saturday, December 6

Tag: Dr.Latha T.S – KSRTC

ಯುವ PROಗಳಿಗೂ ಡಾ.ಲತಾ ಮಾದರಿ, ದೇಶದ ಪ್ರತಿಷ್ಠಿತ ಸಂಸ್ಥೆಯಲ್ಲೂ ಜವಾಬ್ಧಾರಿ,

ಯುವ PROಗಳಿಗೂ ಡಾ.ಲತಾ ಮಾದರಿ, ದೇಶದ ಪ್ರತಿಷ್ಠಿತ ಸಂಸ್ಥೆಯಲ್ಲೂ ಜವಾಬ್ಧಾರಿ,

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದೇಶದಲ್ಲೇ ಅತ್ಯುತ್ತಮ ಸಾರ್ವಜನಿಕ ಸಂಪರ್ಕಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಡಾ.ಲತಾ ಟಿ.ಎಸ್ ಅವರು ಭಾರತೀಯ ಸಾರ್ವಜನಿಕ‌ ಸಂಪರ್ಕ ಮಂಡಳಿಗೆ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ರಾಜ್ಯ ಸರ್ಕಾರೀ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ನಿಗಮ (KSRTC) ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿರುವ ಡಾ.ಲತಾ ಟಿ.ಎಸ್. ಅವರು ರಾಜ್ಯ ಸರ್ಕಾರದ ಅಧೀನದ ನಿಗಮಗಳ ಸಾರ್ವಜನಿಕ ಸಂಪರ್ಕ ವ್ಯವಸ್ಥೆಯಲ್ಲಿ ಮಾದರಿ ಸೇವೆ ಸಲ್ಲಿಸಿದ್ದಾರೆ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. KSRTC ನಿಗಮ ಮತ್ತು ಸಾರ್ವಜನಿಕರ ಮಧ್ಯೆ ರಾಯಬಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಲತಾ ಟಿ.ಎಸ್. ಅವರು ಭಾರತೀಯ ಸಾರ್ವಜನಿಕ‌ ಸಂಪರ್ಕ ಮಂಡಳಿಯಲ್ಲೂ ಸುದೀರ್ಘ ಕಾಲದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಯುವ ಸಾರ್ವಜನಿಕ ಸಂಪರ್ಕಾಧಿಕಾರಿಗಳಿಗೆ ಮಾದರಿಯಾಗಿರುವ ಡಾ.ಲತಾ ಅವರನ್ನು ಇದೀಗ ಭಾರತೀಯ ಸಾರ್ವಜನಿಕ‌ ಸಂಪರ್ಕ ಮಂಡಳಿಗೆ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಮಂಡಳಿಯ ಮುಖ್ಯಸ್ಥ ಎಂ.ಬಿ.ಜಯರಾಂ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಅಧ್ಯಕ್ಷರಾದ ಗೀ...