Wednesday, June 25

Tag: Greater Bengalueu

ಗ್ರೇಟರ್ ಬೆಂಗಳೂರು: ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲರು ನಕಾರ

ಗ್ರೇಟರ್ ಬೆಂಗಳೂರು: ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲರು ನಕಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ವಿಚಾರದಲ್ಲೂ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಈ ಸಂಬಂಧದ ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲರು ನಿರಾಕರಿಸಿದ್ದಾರೆ. ವಿಧಾನಮಂಡಲದ ಉಭಯ ಸದನಗಳ ಅಂಗೀಕಾರದ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗಿತ್ತು. ಆದರೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಈ ಮಸೂದೆಯನ್ನು ಕೆಲವು ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯನ್ನು ಖಚಿತಪಡಿಸಿರುವ ಕಾನೂನು ಸಚಿವ ಹೆಚ್‌.ಕೆ.ಪಾಟೀಲ್, ರಾಜ್ಯಪಾಲರು ಕೋರಿರುವಂತೆ ಸ್ಪಷ್ಟನೆಗಳೊಂದಿಗೆ ಪುನಃ ಒಪ್ಪಿಗೆ ಕೋರಿ ರಾಜ್ಯಪಾಲರಿಗೆ ಕಳುಹಿಸಲಾಗುವುದು' ಎಂದು ತಿಳಿಸಿದ್ದಾರೆ....