
ಸತತ ಸೋಲು: ಐಪಿಎಲ್ ಸರಣಿಯಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್
ಚೆನ್ನೈ: ಸತತ ಸೋಲಿನಿಂದ ಕಂಗಾಲಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಐಪಿಎಲ್ ಸರಣಿಯಿಂದ ಹೊರಬಿದ್ದಿದೆ. ಬುಧವಾರದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ ಅಂತರದಲ್ಲಿ ಸೋಲು ಕಂಡ ಚೆನ್ನೈ ಸೂಪರ್ ಕಿಂಗ್ಸ್ ಪ್ಲೆ ಆಫ್ ನಿಂದ ಹೊರಗುಳಿಯುವಂತಾಯಿತು.
Hat-trick 👌Powerful start with the bat 🔥Captain's knock 🫡The Battle of Kings goes the @PunjabKingsIPL way again this season ❤Scorecard ▶ https://t.co/eXWTTv7Xhd #TATAIPL | #CSKvPBKS pic.twitter.com/Yk1SOZOzip— IndianPremierLeague (@IPL) April 30, 2025ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 19.2 ಓವರ್ ನಲ್ಲಿ 190 ರನ್ ಗಳಿಸಿ ಸರ್ವಪತನ ಕಂಡಿತು.ಈ ಗೆಲುವಿನ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಗೆ ತಂಡ 19.4 ಓವರ್ ನಲ್ಲೇ 6 ವಿಕೆಟ್ ಕಳೆದುಕೊಂಡು 194 ರನ್ ಪೇರಿಸಿತು. ನಾಯಕ ಶ್ರೇಯಸ್ ಅಯ್ಯರ್ -72 ರನ್ ಹಾಗೂ ...

