Sunday, December 7

Tag: Karbataka Media Academy Fecilities to Journalists

ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ Mo-Jo-Kit: ಅರ್ಜಿ ಆಹ್ವಾನ.

ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ Mo-Jo-Kit: ಅರ್ಜಿ ಆಹ್ವಾನ.

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ Mo-Jo-Kitಗಳನ್ನು ವಿತರಿಸಲು ಸರ್ಕಾರ ಅರ್ಜಿ ಆಹ್ವಾನಿಸಿದೆ. ಇಂಗ್ಲಿಷ್‌ನಲ್ಲೂ UdayaNews ಲಭ್ಯ  ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತು ಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಮಾಧ್ಯಮಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬAಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮು...