Wednesday, June 25

Tag: Lakshmi Hebbalkar

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ಸೋಮವಾರ ನಡೆದ 'ಯುವ ಸಂಕಲ್ಪ' ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ವೇಳೆ ಮಾತನಾಡಿದ ಶಿವಕುಮಾರ್, ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶತಮಾನೋತ್ಸವ ಆಚರಿಸಿದೆವು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನನ ಅದಿಕಾರಕ್ಕೆ ಬಂದಂತೆ ಎಂದರು. ರಾಜಕೀಯದಲ್ಲಿ ಚುನಾವಣೆ ಗೆಲುವು ಸೋಲು ಸಹಜ. ಚುನಾವಣೆಯಲ್ಲಿ ಸ್ಪರ್ಧಿಸಿದವರೆಲ್ಲಾ ಗೆಲ್ಲಲು ಆಗುವುದಿಲ್ಲ. ಚುನಾವಣೆಯಲ್ಲಿ ಗೆದ್ದವರೆಲ್ಲಾ ನಾಯಕರಲ್ಲ. ಯಾರು ಪ್ರಾಮಾಣಿಕವಾಗಿ ಪಕ್ಷವನ್ನು ಶಿಸ...
ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಸಚಿವೆ ಮತ್ತು ಸಹೋದರ ಆಸ್ಪತ್ರೆಗೆ ದಾಖಲು

ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಸಚಿವೆ ಮತ್ತು ಸಹೋದರ ಆಸ್ಪತ್ರೆಗೆ ದಾಖಲು

Focus, ಪ್ರಮುಖ ಸುದ್ದಿ, ರಾಜ್ಯ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಸಚಿವೆ ಹಾಗೂ ಅವರ ಸಹೋದರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದೆ. ಸಿಎಲ್ ಪಿ ಸಭೆ ಮುಗಿಸಿ ಸೋಮವಾರ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಕಾರಿನಲ್ಲಿ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ಅಂಬಡಗಟ್ಟಿ ಗ್ರಾಮದ ಬಳಿ ಅವರಿದ್ದ ಕಾರಿಗೆ ನಾಯಿ ಅಡ್ಡಬಂದಿದೆ. ಅದನ್ನು ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಂಭವಿಸಿದ ಈ ಅಪಘಾತದಲ್ಲಿ ಕಾರಿನಲ್ಲಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗಾಯಗೊಂಡಿದ್ದು, ಅವರು ಬೆಳಗಾವಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣ; ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆಗೆ ಅಶೋಕ್ ಆಗ್ರಹ

ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣ; ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆಗೆ ಅಶೋಕ್ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಿಂದೆ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದ್ದ ಸಿದ್ದರಾಮಯ್ಯ, ಇದೀಗ ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತ ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣ ಬಗ್ಗೆ ಪ್ರತಿಕ್ರಿಯಿಸದ್ದಾರೆ. ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿದ್ದರು. ಆದರೂ ಹಿರಿಯ ಅಧಿಕಾರಿಗಳು ಇದನ್ನು ಕಡೆಗಣಿಸಿದ್ದಾರೆ ಎಂದು ದೂರಿದರು. ಇದು ಕರುಣೆಯೇ ಇಲ್ಲದ ಸರ್ಕಾರ. ಸುಮಾರು 2 ಲಕ್ಷ ರೂ. ಲಂಚವನ್ನು ರುದ್ರಣ್ಣ ಅವರಿಂದ ಪಡೆಯಲಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಪತ್ರ ಬರೆದ ಮಾದರಿಯಲ್ಲೇ ರುದ್ರಣ್ಣ ಕೂಡ ಭ್ರಷ್ಟಾಚಾರದ ವಿರುದ್ಧ ಹೋರಾಡಿ ಎಂದು ಸಂದೇಶ ಕಳುಹಿಸಿದ್ದಾರೆ. ಪಿಎಸ್‌ಐ ಪರಶುರಾಮ್‌ ಸತ್ತ ಬಳಿಕ ಯಾರನ್ನೂ ಬಂಧನ ಮಾಡಿಲ್ಲ. ರುದ್ರಣ...