
ದೇಶಕ್ಕಿಂತ, ಸಂವಿಧಾನಕ್ಕಿಂತ, ಕಾನೂನಿಗಿಂತ RSS ದೊಡ್ಡದಲ್ಲ; ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕೆಲವು ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘ ನಿಷೇಧ ಚರ್ಚೆಗೆ ಮುನ್ನುಡಿ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದೀಗ RSS ನಾಯಕರಿಗೆ ಒದಗಿಸುವ ಭದ್ರತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ. ಆರೆಸ್ಸೆಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ.ಆರ್ಎಸ್ಎಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ?ಒಂದು NGO ಮುಖ್ಯಸ್ಥರಿಗೆ ಅತಿ ಭದ್ರತೆಯ ಲಿಐಸನ್ ಪ್ರೊಟೊಕಾಲ್ ಸೆಕ್ಯೂರಿಟಿ… pic.twitter.com/aUJvaiDYjo— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 3, 2025...
