Saturday, December 6

Tag: Salman Khan starrer ‘Sikander’ movie

ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಬಾಲಿವುಡ್ ನಟ ನಟ ಸಲ್ಮಾನ್ ಖಾನ್ ಅವರ ಆ್ಯಕ್ಷನ್ ಡ್ರಾಮಾ 'ಸಿಕಂದರ್' ಸಿನಿಮಾ ಈ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. https://www.youtube.com/watch?v=pzuAltuKXUo ಈ ಸಿನಿಮಾ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಸಲ್ಮಾನ್ ಖಾನ್, ತಮ್ಮ 'ಸಿಕಂದರ್ ಚಿತ್ರ' ಮಾರ್ಚ್ 30 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.   View this post on Instagram   A post shared by Salman Khan (@beingsalmankhan)...
ವರ್ಕೌಟ್ ಎಡವಟ್ಟು; ನಟಿ ರಶ್ಮಿಕಾಗೆ ಗಾಯ; ‘ಸಿಖಂದರ್’ನಿಂದಲೂ ದೂರ

ವರ್ಕೌಟ್ ಎಡವಟ್ಟು; ನಟಿ ರಶ್ಮಿಕಾಗೆ ಗಾಯ; ‘ಸಿಖಂದರ್’ನಿಂದಲೂ ದೂರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ನಟಿ ರಶ್ಮಿಕಾ ಮಂದಣ್ಣ ಅವರು ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸಲ್ಮಾನ್‌ ಖಾನ್‌ ನಟನೆಯ ಸಿಖಂದರ್‌ ಸಿನಿಮಾದ ಶೂಟಿಂಗ್‌ಗೆ ತಯಾರಿ ನಡೆಸುವ ನಡುವೆ ಜಿಮ್‌ನಲ್ಲಿ ಭಾಗಿಯಾಗಿದ್ದರು. ಆ ಸಂದರ್ಭದಲ್ಲಿ ಎಡವಟ್ಟಾಗಿ ನಟಿಗೆ ಗಾಯಗಳಾಗಿವೆ ಎನ್ನಲಾಗಿದೆ. ಆದರೆ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ನಟಿ ರಶ್ಮಿಕಾ ಅವರಿಗೆ ಕೆಲ ದಿನಗಳವರೆಗೆ ವಿಶ್ರಾಂತಿ ಅಗತ್ಯವಿದ್ದು, 'ಸಿಖಂದರ್' ಚಿತ್ರದ ಶೂಟಿಂಗ್'ನಿಂದಲೂ ಅವರು ದೂರ ಉಳಿಯಬೇಕಿದೆ ಎಂದು ಆಪ್ತ ಮೂಲಗಳು ತಿಳಿಸಿವೆ....