Tag: ‘Singam Again’ Movie of famous artists

  • ‘ಸಿಂಗಂ ಅಗೈನ್’; ಬಹು ತಾರಾಂಗಣವೇ ಬಂಡವಾಳ

    ಸಿಂಗಂ ಚಿತ್ರದ ಮುಂದಿನ ಆವೃತ್ತಿ ನಿರ್ಮಾಣವಾಗಿದ್ದು ‘ಸಿಂಗಂ ಅಗೈನ್’ ಹೆಸರಿನಲ್ಲಿ ಈ ಸಿನಿಮಾ ಕುತೂಹಲ ಕೆರಳಿಸಿದೆ.

    ಅಜೇಯ್ ದೇವಗನ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಸಹಿತ ಹಲವರು ‘ಸಿಂಗಂ ಅಗೈನ್’ ಚಿತ್ರದಲ್ಲಿ ನಟಿಸಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಅಜೇಯ್ ದೇವಗನ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು ಈ ಸಿನಿಮಾದ ಟ್ರೈಲರ್ ಬಗ್ಗೆ ನೆಟ್ಟಿಗರು ಸಕತ್ ಲೈಕ್ಸ್ ನೀಡಿದ್ದಾರೆ.