
ಹೋರಾಟ ಹತ್ತಿಕ್ಕುವ ಪ್ರಯತ್ನ ಫಲಿಸದು; ಸರ್ಕಾರದ ಬೆದರಿಕೆಗೆ ರಾಜ್ಯ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಎದಿರೇಟು
ಬೆಂಗಳೂರು: ಆಶಾ ಕಾರ್ಯಕರ್ತರನ್ನು ಹೆದರಿಸುವ ಸರ್ಕಾರದ ಪ್ರಯತ್ನ ಸಫಲವಾಗದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹೇಳಿದೆ. ಆಶಾ ಕಾರ್ಯಕರ್ತೆಯರ ಹೋರಾಟವನ್ನು ಮೊಟಕುಗೊಳಿಸುವ ಸಂಬಂಧ ಆರೋಗ್ಯ ಇಲಾಖೆ ಆಯುಕ್ತರು ಹೊರಡಿಸಿರುವ ಆದೇಶ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ಆಶಾ ಕಾರ್ಯಕರ್ತೆಯರನ್ನು ಸರ್ಕಾರ ಶೋಷಣೆಗೆ ಗುರಿಪಡಿಸುತ್ತಿರುವ ಬಗ್ಗೆ ಮನವರಿಕೆ ಮಾಡಿದ್ದಾರೆ. ಆಶಾ ಕಾರ್ಯಕರ್ತರ ಹಲವಾರು ಸಮಸ್ಯೆಗಳ ಬಗ್ಗೆ ಹಾಗೂ ಆಶಾಗಳ ಸೇವೆಯ ಮಹತ್ವದ ಬಗ್ಗೆ ಸರ್ಕಾರಕ್ಕೆ ಮಾರಿಕೆ ಮಾಡಿದ್ದಾರೆ.
ನಿಮ್ಮ ಸುದ್ದಿ ಈಗ
ಈ ಜನಪ್ರಿಯ ಸುದ್ದಿ ಮಾಧ್ಯಮದಲ್ಲಿ..
ಆರೋಗ್ಯ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಇದು ಮುಷ್ಕರ ಕೈಬಿಡಲು ಹೋರಾಟ ನಿರತ ಆಶಾ ಕಾರ್ಯಕರ್ತೆಯರನ್ನು ಹೆದರಿಸುವ ಕ್ರಮವಲ್ಲದೆ ಇನ್ನೇನೂ ಅಲ್ಲ. ಸುಮಾರು 15 ವರ್ಷಗಳಿಂದ ಅತ್ಯಂತ ಕನಿಷ್ಠ ಸಂಭಾವನೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆಶಾಗಳು ಜನತೆಯ ಆರೋಗ...