Saturday, December 6

Tag: ಬಿ.ವೈ.ವಿಜಯೇಂದ್ರ

‘ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿ’ ಎಂದ ಬಿಜೆಪಿ; ಕರಾವಳಿಯಲ್ಲಿ ಜನಾಕ್ರೋಶ ಯಾತ್ರೆ

‘ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿ’ ಎಂದ ಬಿಜೆಪಿ; ಕರಾವಳಿಯಲ್ಲಿ ಜನಾಕ್ರೋಶ ಯಾತ್ರೆ

Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಉಡುಪಿ: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಯು ಬಿಜೆಪಿಯ ಶಕ್ಸ್ಟಿಪ್ರದರ್ಶನಕ್ಕೆ ಸಾಕ್ಷಿಯಾಗುತ್ತಿದೆ. ಉಡುಪಿಯಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ರವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಉಡುಪಿ ನಗರದಲ್ಲಿ, ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಡೆದ ಜನಾಕ್ರೋಶ ಯಾತ್ರೆಯ ವಿಡಿಯೋ... ಇಂದಿನ ಬೃಹತ್ #ಜನಾಕ್ರೋಶಯಾತ್ರೆ ಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ನಮ್ಮೊಂದಿಗೆ ಭಾಗವಹಿಸಿ, ನಮಗೆ ಬೆಂಬಲ ನೀಡಿ, ಭ್ರಷ್ಟ ಕಾಂಗ್ರೆಸ್‌ ಸರ್ಕಾರದ… pic.twitter.com/zdJhZBp8s1 — Yashpal Anand Suvarna (@YashpalBJP) April 10, 2025 ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ' ರಾಜ್ಯದ ಕಾಂಗ್ರೆಸ್ ಸರ್ಕಾರವು ಬಡವರ ವಿರೋಧಿ' ಎಂದರು. ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಲಾಗುತ್ತಿದೆ. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ ಕ...
ಪೊಲೀಸ್ ಅಧಿಕಾರಿಯಿಂದಲೇ ಗೂಂಡಾಗಿರಿ? ಅಖಾಡಕ್ಕಿಳಿದ ವಿಜಯೇಂದ್ರ

ಪೊಲೀಸ್ ಅಧಿಕಾರಿಯಿಂದಲೇ ಗೂಂಡಾಗಿರಿ? ಅಖಾಡಕ್ಕಿಳಿದ ವಿಜಯೇಂದ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಚಿತ್ರದುರ್ಗದಲ್ಲಿ PSI ಮೇಲೆ ಮಧುಗಿರಿ ಬಿಜೆಪಿ ಅಧ್ಯಕ್ಷ ಹಲ್ಲೆ ನಡೆಸಿದ್ದಾರೆನ್ನಲಾದ ಪ್ರಕರಣಕ್ಕೆ ಹಠಾತ್ ತಿರುವು ಸಿಕ್ಕಿದೆ. ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯವನ್ನು ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪೊಲೀಸ್ ಅಧಿಕಾರಿಯೇ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರಿಕರ… pic.twitter.com/zf5ZN3pk3J — Vijayendra Yediyurappa (@BYVijayendra) March 15, 2025 ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣ...
ಸಿ.ಟಿ.ರವಿಗೆ ಬೆದರಿಕೆ ಪತ್ರ; ಬೆದರಿಸುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದ ಬಿಜೆಪಿ ಸಾರಥಿ

ಸಿ.ಟಿ.ರವಿಗೆ ಬೆದರಿಕೆ ಪತ್ರ; ಬೆದರಿಸುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದ ಬಿಜೆಪಿ ಸಾರಥಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪ್ರತಿಪಕ್ಷ ಶಾಸಕರಿಗೆ ಬೆದರಿಕೆಗಳು ಎದುರರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, ಬಿಜೆಪಿ ಶಾಸಕರಿಗೆ ಆತಂಕವಾಗಿ ಕಾಡುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ. ಸಿ.ಟಿ.ರವಿ ಅವರಿಗೆ ರವಾನೆಯಾಗಿರುವ ಬೆದರಿಕೆ ಪತ್ರದ ಪ್ರತಿಯನ್ನು ಸಾಮಾಜಿಕ ಜಾಲತಾಣ 'X;ನಲ್ಲಿ ಟ್ಯಾಗ್ ಮಾಡಿ ಪೋಸ್ಟ್ ಹಾಕಿರುವ ಬಿ.ವೈ.ವಿಜಯೇಂದ್ರ, ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ ಎಂದಿದ್ದಾರೆ. ಸಿ.ಟಿ.ರವಿ ಅವರನ್ನು ಗುರ...
ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಮಂಜುನಾಥ ಭಂಡಾರಿ ಎದಿರೇಟು

ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಮಂಜುನಾಥ ಭಂಡಾರಿ ಎದಿರೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೂಲಕ ಅವರಿಗೆ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಮಣಿಸುವ ಸಲುವಾಗಿ ಬಿಜೆಪಿ ಪಕ್ಷವು ಅವರ ಮೇಲೆ ಸಲ್ಲದ ಆರೋಪ ಹೊರಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆರೋಪಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿಗರಿಗೆ ಭಾರಿ ಥ್ರೆಟ್‌ ಆಗಿ ಪರಿಣಮಿಸಿದ್ದಾರೆ. ಏಕೆಂದರೆ ಬಿಜೆಪಿಗರ ಎಲ್ಲ ಭ್ರಷ್ಟಾಚಾರ, ಅನಾಚಾರಗಳನ್ನು ಅವರು ಬಯಲಿಗೆಳೆದಿದ್ದಾರೆ. ಮಾತ್ರವಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ತಾರ್ಕಿಕ ಅಂತ್ಯ ಕಾಣಿಸಲು ಪ್ರಿಯಾಂಕ್ ಖರ್ಗೆ ಅವರು ಹೋರಾಟ ಮಾಡಿದ್ದಾರೆ. ಪಿಎಸ್ಐ ಹಗರಣ, 40% ಕಮೀಷನ್‌, ಬಿಟ್ ಕಾಯಿನ್ ಹಗರಣ, ಕೋವಿಡ್ ಹಗರಣ ಹೀಗೆ ಎಲ್ಲವನ್ನೂ ಬಯಲಿಗೆಳೆದು, ಅವುಗಳನ್ನು ತನಿಖೆಯಾಗುವಂತೆ ಮಾಡಿದರು. ಮಾತ್ರವಲ್ಲ ಶಿಕ್ಷೆಯಾಗುವುದಕ್ಕೆ ಕಾರಣರಾಗಿದ್ದಾರೆ. ಅವರು ಕೇವಲ ಗಾಳಿಯಲ್ಲಿ ಗುಂಡು ಹಾರಿಸಿಲ್ಲ. ಪ್ರತಿ ಭ್ರಷ್ಟಾಚಾರವನ್ನೂ ಅಂಕಿ ಅಂಶ, ದಾಖಲೆ ಸಹಿತ ಬೀದಿಗೆ ತಂದರು. ಮತ್ತು ಪ್ರಬಲವಾಗಿ ಹೋರಾಟ ಮಾಡಿದವರು. ಹಾಗಾಗಿ ಅನಗತ್ಯವಾಗಿ ಈಗ ಸಚಿನ್‌ ಆತ್ಮಹತ್ಯೆ...
ರಾಜ್ಯ ಬಿಜೆಪಿಯಲ್ಲಿ ಕುತೂಹಲ; ವಿಜಯೇಂದ್ರ ನಡೆಯ ಅಚ್ಚರಿ

ರಾಜ್ಯ ಬಿಜೆಪಿಯಲ್ಲಿ ಕುತೂಹಲ; ವಿಜಯೇಂದ್ರ ನಡೆಯ ಅಚ್ಚರಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದಿನಕ್ಕೊಂದು ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ರಾಜ್ಯ ಬಿಜೆಪಿಯಲ್ಲಿ ಇದೀಗ ವಿಜಯೇಂದ್ರ ನಡೆ ಸಂಚಲನಕ್ಕೆ ಕಾರಣವಾಗಿದೆ. ಪಕ್ಷದೊಳಗಿನ ಆಂತರಿಕ ಕಚ್ಚಾಟದ ನಡುವೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬುಧವಾರ ಸಂಜೆ ಅಮಿತ್ ಶಾ ಅವರನ್ನು ಭೇಟಿ ಮಾಡಿ “ವಚನ’ ಪುಸ್ತಕ ನೀಡಿದ ವಿಜಯೇಂದ್ರ ರಾಜ್ಯ ರಾಜಕೀಯ ಬಗ್ಗೆ ಚರ್ಚಿಸಿದ್ದಾರೆ. ಅಮಿತ್ ಶಾ ಭೇಟಿ ಕುರಿತು ಸಾಮಾಜಿಕ ಜಾಲತಾಣ'X' ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್ ಶಾ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನ ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆಯಲಾಯಿತು ಎಂದು ತಿಳಿಸಿದ್ದಾರೆ. ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಶ್ರೀ @AmitShah ಜೀ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ...