
ನವದೆಹಲಿ: ಬಿಹಾರದಲ್ಲಿ SIR ( ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ಹೆಸರಿನಲ್ಲಿ ನಡೆಯುತ್ತಿರುವ ಮತ ಕಳ್ಳತನದ ವಿರುದ್ಧ ದೆಹಲಿಯ ಸಂಸತ್ ಆವರಣದಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧೀ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರತಿಪಕ್ಷಗಳ ಸಂಸದರು ಈ ಪ್ರತಿಭಟನೆಯಲ್ಲಿ ಭಾಗಿಯಾದರು.
pic.twitter.com/soXnDLryVM ಬಿಹಾರದಲ್ಲಿ SIR ( ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ಹೆಸರಿನಲ್ಲಿ ನಡೆಯುತ್ತಿರುವ ಮತ ಕಳ್ಳತನದ ವಿರುದ್ಧ ದೆಹಲಿಯ ಸಂಸತ್ ಆವರಣದಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ.
— Karnataka Congress (@INCKarnataka) July 28, 2025
