Wednesday, January 28

ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

ನಾಡಿನೆಲ್ಲೆಡೆ ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತಿದೆ. ಉತ್ತರಾಯಣ ಪರ್ವಕಾಲದಲ್ಲಿ ಸಂಕ್ರಾಂತಿ ಸಡಗರ ಹೆಚ್ಚಿದೆ. ನಾಡಿನ ದೇವಾಲಯಗಳಲ್ಲಿ ಮನೆ-ಮನೆಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟ ಸಹೋದ್ಯೋಗಿ ಎಲ್. ಮುರುಗನ್ ಅವರ ನಿವಾಸದಲ್ಲಿ ಏರ್ಪಡಿಸಲಾದ ಸಂಕ್ರಾಂತಿ (ಪೊಂಗಲ್) ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡರು. ಸಾಂಪ್ರದಾಯಿಕ ಪೂಜೆ, ಆರತಿ ಮತ್ತು ಗೋಪೂಜೆ ನೆರವೇರಿಸಿ ಗಮನಸೆಳೆದರು.
<blockquote class=”twitter-tweet” data-media-max-width=”560″><p lang=”kn” dir=”ltr”>ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸಚಿವರಾದ ಶ್ರೀ ಎಲ್. ಮುರುಗನ್ ಅವರ ನಿವಾಸದಲ್ಲಿ ಏರ್ಪಡಿಸಲಾದ ಸಂಕ್ರಾಂತಿ (ಪೊಂಗಲ್) ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡು ಸಾಂಪ್ರದಾಯಿಕ ಪೂಜೆ, ಆರತಿ ಮತ್ತು ಗೋಪೂಜೆ ನೆರವೇರಿಸಿದರು.<a href=”https://twitter.com/hashtag/Sankranthi?src=hash&amp;ref_src=twsrc%5Etfw”>#Sankranthi</a> <a href=”https://t.co/QukIK4PMqJ”>pic.twitter.com/QukIK4PMqJ</a></p>&mdash; BJP Karnataka (@BJP4Karnataka) <a href=”https://twitter.com/BJP4Karnataka/status/2011409209469046908?ref_src=twsrc%5Etfw”>January 14, 2026</a></blockquote> <script async src=”https://platform.twitter.com/widgets.js” charset=”utf-8″></script>